ಈ ವರ್ಷ SSLC ವಿದ್ಯಾರ್ಥಿಗಳಿಗೆ ಶೇ.10% ಗ್ರೇಸ್ ಅಂಕ ಇಲ್ಲ: ಸಚಿವ ಮಧು ಬಂಗಾರಪ್ಪ | Karnataka SSLC Exam 2025

ಬೆಂಗಳೂರು: ಕಳೆದ ವರ್ಷದಂತೆ ಈ ವರ್ಷ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಶೇ.10ರಷ್ಟು ಗ್ರೇಸ್ ಮಾರ್ಕ್ಸ್ ನೀಡುವುದಿಲ್ಲ. ಈ ವರ್ಷ ಗ್ರೇಸ್ ಮಾರ್ಕ್ಸ್ ರದ್ದು ಮಾಡಲಾಗಿದೆ. ಗ್ರೇಸ್ ಮಾರ್ಕ್ಸ್ ಕೊಡೋದಿಲ್ಲ ಎಂಬುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ. ಇಂದು ಎಸ್ ಎಸ್ ಎಲ್ ಸಿ ಪರೀಕ್ಷೆ ಪೂರ್ವ ತಯಾರಿ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಮೂರು ಬಾರಿ ಪಾರ್ಷಿಕ ಪರೀಕ್ಷೆಯ ಬಗ್ಗೆ ವಿದ್ಯಾರ್ಥಿಗಳಿಗೆ ಅರ್ಥವಾಗಿದೆ. ಒಂದು ವೇಳೆ ಫೇಲ್ ಆದರೂ ಮತ್ತೆ ಶಾಲೆಗೆ … Continue reading ಈ ವರ್ಷ SSLC ವಿದ್ಯಾರ್ಥಿಗಳಿಗೆ ಶೇ.10% ಗ್ರೇಸ್ ಅಂಕ ಇಲ್ಲ: ಸಚಿವ ಮಧು ಬಂಗಾರಪ್ಪ | Karnataka SSLC Exam 2025