MLC Election: ಬಿಜೆಪಿ ಸೇರಿ ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: 2023ಕ್ಕೆ 123 ಸ್ಥಾನ ಗೆಲ್ಲಬೇಕು ಎನ್ನುವುದು ನಮ್ಮ ಗುರಿ – HD ಕುಮಾರಸ್ವಾಮಿ

ಬೆಂಗಳೂರು: ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಗೆ ( Karnataka Council Election ) ನಡೆಯುತ್ತಿರುವ ಚುನಾವಣೆಯಲ್ಲಿ ಬಿಜೆಪಿ ಸೇರಿದಂತೆ ಯಾವ ಪಕ್ಷದ ಜತೆಯೂ ಜೆಡಿಎಸ್ ( JDS Party ) ಮೈತ್ರಿ ಇಲ್ಲ ಎಂದು ಪಕ್ಷದ ವರಿಷ್ಠ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ( Ex CM HD Kumaraswamy ) ಅವರು ಸ್ಪಷ್ಟವಾಗಿ ಹೇಳಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, 2023ರ ವಿಧಾನಸಭೆ ಚುನಾವಣೆಯಲ್ಲಿ ( … Continue reading MLC Election: ಬಿಜೆಪಿ ಸೇರಿ ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: 2023ಕ್ಕೆ 123 ಸ್ಥಾನ ಗೆಲ್ಲಬೇಕು ಎನ್ನುವುದು ನಮ್ಮ ಗುರಿ – HD ಕುಮಾರಸ್ವಾಮಿ