BREAKING: ಸದ್ಯಕ್ಕೆ ಹೊಸ ಜಿಲ್ಲೆಗಳ ಘೋಷಣೆ ಇಲ್ಲ: ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು: ಹೊಸ ಜಿಲ್ಲೆ ಅಥವಾ ತಾಲೂಕುಗಳನ್ನು ರಚಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸ್ಪಷ್ಟಪಡಿಸಿದರು. ಮಂಗಳವಾರ ಗಮನ ಸೆಳೆಯುವ ಸೂಚನೆಯಲ್ಲಿ ಮಾತನಾಡಿದ ಇಂಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶವಂತರಾಯಗೌಡ ವಿ ಪಾಟೀಲ್ ಅವರು ತಮ್ಮ ಕ್ಷೇತ್ರವನ್ನು ಜಿಲ್ಲಾ ಕೇಂದ್ರವನ್ನಾಗಿ ಘೋಷಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದರು. ಈ ವೇಳೆ ಉತ್ತರ ನೀಡಿದ ಸಚಿವ ಕೃಷ್ಣ ಬೈರೇಗೌಡ ಅವರು, “ಜನಗಣತಿ ಸಂದರ್ಭದಲ್ಲಿ ಯಾವ ರಾಜ್ಯಗಳೂ ಹೊಸ ಕಂದಾಯ ಜಿಲ್ಲೆ ಘೋಷಿಸಬಾರದು ಎಂದು ಕೇಂದ್ರ … Continue reading BREAKING: ಸದ್ಯಕ್ಕೆ ಹೊಸ ಜಿಲ್ಲೆಗಳ ಘೋಷಣೆ ಇಲ್ಲ: ಸಚಿವ ಕೃಷ್ಣ ಬೈರೇಗೌಡ