ಸಂಸದೀಯ ವ್ಯವಸ್ಥೆಗೆ ಮಾರಕವಾಗುವ ನಡವಳಿಕೆ ಬೇಡ; ಕೈ ಸದಸ್ಯರಿಗೆ ತಿಳಿಹೇಳಲು ಸೋನಿಯಾ ಗಾಂಧಿಗೆ HDD ಪತ್ರ

ನವದೆಹಲಿ: ಸಂಸತ್ ಅಧಿವೇಶನದಲ್ಲಿ ವಿಪಕ್ಷಗಳಿಂದ, ಅದರಲ್ಲಿಯೂ ಕಾಂಗ್ರೆಸ್ ಸದಸ್ಯರಿಂದ ಕಲಾಪಕ್ಕೆ ತೀವ್ರ ಅಡ್ಡಿ ಉಂಟಾಗುತ್ತಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ರಾಜ್ಯಸಭೆ ಸದಸ್ಯರೂ ಆಗಿರುವ ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೆಗೌಡರು; ಈ ಬಗ್ಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಅಧ್ಯಕ್ಷೆ ಶ್ರೀಮತಿ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿದ್ದಾರೆ. ಸಂಸತ್ತಿನ ಬಜೆಟ್ ಅಧಿವೇಶನದ ಸಂದರ್ಭದಲ್ಲಿ ವಿರೋಧ ಪಕ್ಷಗಳು ಅದರಲ್ಲೂ ವಿಶೇಷವಾಗಿ ಕಾಂಗ್ರೆಸ್ ಸದಸ್ಯರು ತೋರಿಸುತ್ತಿರುವ ಅತಿರೇಕದ ವರ್ತನೆ, ಅಶಿಸ್ತಿನ ನಡವಳಿಕೆ ಬಗ್ಗೆ ಮಾಜಿ ಪ್ರಧಾನಿಗಳು ತೀವ್ರ ಆತಂಕ, ಕಳವಳ … Continue reading ಸಂಸದೀಯ ವ್ಯವಸ್ಥೆಗೆ ಮಾರಕವಾಗುವ ನಡವಳಿಕೆ ಬೇಡ; ಕೈ ಸದಸ್ಯರಿಗೆ ತಿಳಿಹೇಳಲು ಸೋನಿಯಾ ಗಾಂಧಿಗೆ HDD ಪತ್ರ