BREAKING: ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯಿಲ್ಲ, ಸ್ವತಂತ್ರವಾಗಿ ಸ್ಪರ್ಧೆ: HDD ಘೋಷಣೆ

ಬೆಂಗಳೂರು:ಕರ್ನಾಟಕದಲ್ಲಿ ಲೋಕಸಭೆ, ವಿಧಾನಸಭೆಗಷ್ಟೇ ಬಿಜೆಪಿ, ಜೆಡಿಎಸ್ ಮೈತ್ರಿ ಆಗಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್ ಸ್ವತಂತ್ರವಾಗಿ ಸ್ಪರ್ಧೆ ಮಾಡಲಿದೆ ಎಂದು ಮಾಜಿ ಪ್ರಧಾನಿಗಳು, ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ. ದೇವೇಗೌಡರು ಹೇಳಿದರು. ಪಕ್ಷದ ರಾಜ್ಯ ಕಚೇರಿಗೆ ಶುಕ್ರವಾರ ಬೆಳಗ್ಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮಗಳ ಜತೆ ಅವರು ಮಾತನಾಡಿದರು. ಲೋಕಸಭೆ ಚುನಾವಣೆಯಲ್ಲಿ ಉತ್ತಮ ಮೈತ್ರಿ ಆಗಿದೆ. ಅದು ವಿಧಾನಸಭೆ ಚುನಾವಣೆಯಲ್ಲಿ ಕೂಡ ಮುಂದುವರಿಯುತ್ತದೆ. ಆದರೆ ಪಕ್ಷ ಕಟ್ಟುವ ದೃಷ್ಟಿಯಿಂದ ಸ್ಥಳೀಯ ಸಂಸ್ಥೆಗಳ ಚುನಾವಣೆ ಬಹಳ ಮುಖ್ಯ. ಸ್ಥಳೀಯ … Continue reading BREAKING: ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯಿಲ್ಲ, ಸ್ವತಂತ್ರವಾಗಿ ಸ್ಪರ್ಧೆ: HDD ಘೋಷಣೆ