Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಹಿಳೆಯರಿಗೆ ಕೇಂದ್ರ ಸರ್ಕಾರದ ಬಂಫರ್ ಗಿಫ್ಟ್: ಪ್ರತಿ ತಿಂಗಳು ಖಾತೆಗೆ ಸೇರಲಿದೆ ₹7,000 ಸ್ಟೈಫಂಡ್! ಅರ್ಜಿ ಸಲ್ಲಿಸುವುದು ಹೇಗೆ?

​ಸಿಂಧೂ ನದಿ ನೀರು ಹಂಚಿಕೆ ಒಪ್ಪಂದ ಈಗ ಹಳತಾಗಿದೆ; ಪಾಕಿಸ್ತಾನ ಒಂದು ‘ಫ್ರಾಂಕೆನ್‌ಸ್ಟೈನ್ ದೇಶ’ : ವಿಶ್ವಸಂಸ್ಥೆಯಲ್ಲಿ ಪಾಕ್‌ಗೆ ಭಾರತದ ತಪರಾಕಿ

`ತಮಿಳರು, ಆದಿವಾಸಿಗಳು, ಸಿಖ್ಖರು ಹಿಂದೂಗಳಲ್ಲ’: ಮೌಲಾನಾ ಹೇಳಿಕೆಯ ವಿಡಿಯೋ ವೈರಲ್ | WATCH VIDEO

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನವೆಂಬರ್ 1 ರಂದು ‘ಕರಾಳ ದಿನಾಚರಣೆಗೆ’ ಅವಕಾಶ ಇಲ್ಲ : ‘MES’ ಪುಂಡರಿಗೆ ಖಡಕ್ ಎಚ್ಚರಿಕೆ ಕೊಟ್ಟ ಜಿಲ್ಲಾಧಿಕಾರಿ!
KARNATAKA

ನವೆಂಬರ್ 1 ರಂದು ‘ಕರಾಳ ದಿನಾಚರಣೆಗೆ’ ಅವಕಾಶ ಇಲ್ಲ : ‘MES’ ಪುಂಡರಿಗೆ ಖಡಕ್ ಎಚ್ಚರಿಕೆ ಕೊಟ್ಟ ಜಿಲ್ಲಾಧಿಕಾರಿ!

By ಸುರೇಶ್‌

ಬೆಳಗಾವಿ : ಪ್ರತಿ ವರ್ಷ ನವೆಂಬರ್ 1 ಬಂತಂದರೆ ಸಾಕು ಬೆಳಗಾವಿ ಗಡಿ ಭಾಗದಲ್ಲಿ ಎಂಇಎಸ್ ಪುಂಡರ ಹಾವಳಿ ಹೆಚ್ಚಾಗುತ್ತದೆ. ಈ ಬಾರಿ ಕೂಡ ನವೆಂಬರ್ 1 ರಂದು ಕರಾಳ ದಿನಾಚರಣೆಗೆ ಅವಕಾಶ ಮಾಡಿಕೊಡಬೇಕು ಎಂದು ಎಂಇಎಸ್ ಬೆಳಗಾವಿ ಜಿಲ್ಲಾಧಿಕಾರಿಗೆ ಮನವಿ ಮಾಡಿತ್ತು. ಆದರೆ ಕರಾಳ ದಿನಾಚರಣೆಗೆ ಅವಕಾಶ ಇಲ್ಲ ಎಂದು ಖಡಕ್ಕಾಗಿ ಡಿಸಿ ಮಹಮ್ಮದ್ ರೋಷನ್ ಎಚ್ಚರಿಕೆ ನೀಡಿದ್ದಾರೆ.

ಹೌದು ರಾಜ್ಯೋತ್ಸವ ದಿನವೇ ಕರಾಳ ದಿನಕ್ಕೆ ಅನುಮತಿ ಕೋರಿ ಎಂಇಎಸ್ ನಿಂದ ಡಿಸಿಗೆ ಮನವಿ ಮಾಡಲಾಗಿತ್ತು. ಆದರೆ ಡಿಸಿ ಮೊಹಮ್ಮದ್‌ ರೋಷನ್ ಅವರು ನವೆಂಬರ್‌ 1 ರಂದು ಎಂಇಎಸ್ ಕರಾಳ‌ ದಿನಾಚರಣೆಗೆ ಅನುಮತಿ ಇಲ್ಲ ಎಂದು ಕಡ್ಡಿಮುರಿದಂತೆ ಹೇಳಿದ್ದಾರೆ. ಬೆಳಗಾವಿ ಡಿಸಿ ಕಚೇರಿಯಲ್ಲಿ ಎಂಇಎಸ್ ಮುಖಂಡರಿಗೆ ಬುದ್ಧಿವಾದ ಹೇಳಿದ್ದಾರೆ.

ನವೆಂಬರ್ 1ರಂದು ಬಿಟ್ಟು ಪರ್ಯಾಯ ದಿನ ಕಾನೂನಿನ ಚೌಕಟ್ಟಿನಲ್ಲಿ ಪ್ರತಿಭಟನೆ ಮಾಡಲು ಅವಕಾಶ ಕೊಡ್ತೇನಿ.ಆದ್ರೆ ಯಾವುದೇ ರೀತಿಯ ಕರ್ನಾಟಕದ ಐಕ್ಯತೆ ಧಕ್ಕೆ ತರುವ ಹೋರಾಟ, ಪ್ರತಿಭಟನೆಗೆ ಅವಕಾಶ ಕೊಡುವುದಿಲ್ಲ. ಗಣೇಶೋತ್ಸವ, ಈದ್ ಮಿಲಾದ್ ಸಾಮರಸ್ಯದಿಂದ ಆಚರಣೆ ಮಾಡಿದ್ದೇವೆ. ಹಾಗೇ ನೀವೂ ರಾಜ್ಯೋತ್ಸವ ದಿನ ಬಿಟ್ಟು ಬೇರೆ ದಿನ ಹೋರಾಟ ಮಾಡಿ ಎಂದು ಡಿಸಿ ಮೊಹಮ್ಮದ್‌ ರೋಷನ್ ಬುದ್ಧಿ ಹೇಳಿದ್ದಾರೆ.

ನಮಗೆ ಭಾಷಾ ಸಾಮರಸ್ಯ ಕಾಪಾಡುವುದು ಮುಖ್ಯವಾಗಿದೆ. ಈ ಒಂದು ಗಡಿ ವಿವಾದ ಸುಪ್ರೀಂಕೋರ್ಟ್ ನಲ್ಲಿದೆ ಏನೇ ಆದರೂ ಸುಪ್ರೀಂ ಕೋರ್ಟ್ ನನ್ನನ್ನು ಕರಸುತ್ತೆ. ನನಗೆ ಜಿಲ್ಲಾಧಿಕಾರಿಯಾಗಿ ಕೆಲವು ಜವಾಬ್ದಾರಿಗಳಿವೆ. ನಾನು ತೆಗೆದುಕೊಳ್ಳುವ ನಿರ್ಧಾರಕ್ಕೆ ನೀವು ಬದ್ಧರಾಗಿ ಒಪ್ಪಿಕೊಳ್ಳಬೇಕು ಎಂದು ಎಂಇಎಸ್ ಪುಂಡರಿಗೆ ಖಡಕ್ಕಾಗಿ ವಾರ್ನಿಂಗ್ ಕೊಟ್ಟಿದ್ದಾರೆ.

Share. Facebook Twitter LinkedIn WhatsApp Email

Related Posts

Vastu Tips : ಮರೆತೂ ಕೂಡ ಮನೆಯಲ್ಲಿ ಹರಿದ, ಹಳೆಯ ಬಟ್ಟೆಗಳನ್ನು ಇಡಬೇಡಿ : ಎದುರಾಗಬಹುದು ಭಾರೀ ಆರ್ಥಿಕ ನಷ್ಟ!

2 Mins Read

ಮಹಿಳೆಯರಿಗೆ ಕೇಂದ್ರ ಸರ್ಕಾರದ ಬಂಫರ್ ಗಿಫ್ಟ್: ಪ್ರತಿ ತಿಂಗಳು ಖಾತೆಗೆ ಸೇರಲಿದೆ ₹7,000 ಸ್ಟೈಫಂಡ್! ಅರ್ಜಿ ಸಲ್ಲಿಸುವುದು ಹೇಗೆ?

2 Mins Read

`ಫ್ರಿಡ್ಜ್’ ಒಳಗಿನ ಲೈಟ್ ಕೆಟ್ಟುಹೋದರೆ ಕೂಲಿಂಗ್ ನಿಲ್ಲುತ್ತದೆಯೇ? ಇಲ್ಲಿದೆ ಅಸಲಿ ಸತ್ಯ

2 Mins Read
Recent News

Vastu Tips : ಮರೆತೂ ಕೂಡ ಮನೆಯಲ್ಲಿ ಹರಿದ, ಹಳೆಯ ಬಟ್ಟೆಗಳನ್ನು ಇಡಬೇಡಿ : ಎದುರಾಗಬಹುದು ಭಾರೀ ಆರ್ಥಿಕ ನಷ್ಟ!

ಮಹಿಳೆಯರಿಗೆ ಕೇಂದ್ರ ಸರ್ಕಾರದ ಬಂಫರ್ ಗಿಫ್ಟ್: ಪ್ರತಿ ತಿಂಗಳು ಖಾತೆಗೆ ಸೇರಲಿದೆ ₹7,000 ಸ್ಟೈಫಂಡ್! ಅರ್ಜಿ ಸಲ್ಲಿಸುವುದು ಹೇಗೆ?

​ಸಿಂಧೂ ನದಿ ನೀರು ಹಂಚಿಕೆ ಒಪ್ಪಂದ ಈಗ ಹಳತಾಗಿದೆ; ಪಾಕಿಸ್ತಾನ ಒಂದು ‘ಫ್ರಾಂಕೆನ್‌ಸ್ಟೈನ್ ದೇಶ’ : ವಿಶ್ವಸಂಸ್ಥೆಯಲ್ಲಿ ಪಾಕ್‌ಗೆ ಭಾರತದ ತಪರಾಕಿ

`ತಮಿಳರು, ಆದಿವಾಸಿಗಳು, ಸಿಖ್ಖರು ಹಿಂದೂಗಳಲ್ಲ’: ಮೌಲಾನಾ ಹೇಳಿಕೆಯ ವಿಡಿಯೋ ವೈರಲ್ | WATCH VIDEO

State News
KARNATAKA

Vastu Tips : ಮರೆತೂ ಕೂಡ ಮನೆಯಲ್ಲಿ ಹರಿದ, ಹಳೆಯ ಬಟ್ಟೆಗಳನ್ನು ಇಡಬೇಡಿ : ಎದುರಾಗಬಹುದು ಭಾರೀ ಆರ್ಥಿಕ ನಷ್ಟ!

By kannadanewsnow57 KARNATAKA 2 Mins Read

ನಮ್ಮ ದೈನಂದಿನ ಜೀವನದಲ್ಲಿ ವಾಸ್ತು ಶಾಸ್ತ್ರಕ್ಕೆ ಹಿರಿಯರು ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಾರೆ. ಮನೆಯಲ್ಲಿಡುವ ಪ್ರತಿಯೊಂದು ವಸ್ತುವೂ ಧನಾತ್ಮಕ ಅಥವಾ ಋಣಾತ್ಮಕ…

ಮಹಿಳೆಯರಿಗೆ ಕೇಂದ್ರ ಸರ್ಕಾರದ ಬಂಫರ್ ಗಿಫ್ಟ್: ಪ್ರತಿ ತಿಂಗಳು ಖಾತೆಗೆ ಸೇರಲಿದೆ ₹7,000 ಸ್ಟೈಫಂಡ್! ಅರ್ಜಿ ಸಲ್ಲಿಸುವುದು ಹೇಗೆ?

`ಫ್ರಿಡ್ಜ್’ ಒಳಗಿನ ಲೈಟ್ ಕೆಟ್ಟುಹೋದರೆ ಕೂಲಿಂಗ್ ನಿಲ್ಲುತ್ತದೆಯೇ? ಇಲ್ಲಿದೆ ಅಸಲಿ ಸತ್ಯ

ನಕಲಿ ಜಾತಿ ಪ್ರಮಾಣ ಪತ್ರ ನೀಡಿ ಸರ್ಕಾರಿ ನೌಕರಿ ಆರೋಪ: ಸಾಗರ ನಗರಸಭೆ ಮೇಸ್ತ್ರಿ ನಾಗರಾಜ್ ವಿರುದ್ಧ ಡಿಸಿಗೆ DSS ದೂರು

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.