ಧಾರವಾಡ ಜಿಲ್ಲೆಯಲ್ಲಿ ಯಾವುದೇ ಕೋಳಿ ಶೀತ ಜ್ವರದ ಪ್ರಕರಣ ವರದಿಯಾಗಿಲ್ಲ: ಡಾ.ರವಿ ಸಾಲಿಗೌಡರ

ಧಾರವಾಡ : ಜಿಲ್ಲೆಯಲ್ಲಿ ಕೋಳಿ ಶೀತ ಜ್ವರದ ಬಗ್ಗೆ ಯಾವುದೇ ಪ್ರಕರಣಗಳು ವರದಿ ಆಗಿರುವದಿಲ್ಲ. ಕೋಳಿಗಳಲ್ಲಿ ಮತ್ತು ಇತರೆ ಪಕ್ಷಿಗಳಲ್ಲಿ ಅಸಹಜ ಸಾವು ಕಂಡು ಬಂದಲ್ಲಿ ತಕ್ಷಣ ಹತ್ತಿರದ ಪಶು ವೈದ್ಯಕೀಯ ಸಂಸ್ಥೆಗಳಿಗೆ ಮಾಹಿತಿ ನೀಡಬೇಕೆಂದು ಪಶುಪಾಲನೆ ಮತ್ತು ಪಶು ವೈದ್ಯಕೀಯ ಇಲಾಖೆ ಉಪ ನಿರ್ದೇಶಕ ಡಾ.ರವಿ ಸಾಲಿಗೌಡರ ಅವರು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಕರ್ನಾಟಕದ ಮೂರು ಜಿಲ್ಲೆಗಳಲ್ಲಿ ಈಗಾಗಲೇ ಕೋಳಿ ಶೀತ ಜ್ವರ ಕಂಡುಬಂದಿರುತ್ತದೆ. ಇದು ಪಕ್ಷಿಗಳಲ್ಲಿನ ಮಾರಣಾಂತಿಕ ಕಾಯಿಲೆಯಾಗಿದ್ದು, ಶೇ.50ರಷ್ಟು … Continue reading ಧಾರವಾಡ ಜಿಲ್ಲೆಯಲ್ಲಿ ಯಾವುದೇ ಕೋಳಿ ಶೀತ ಜ್ವರದ ಪ್ರಕರಣ ವರದಿಯಾಗಿಲ್ಲ: ಡಾ.ರವಿ ಸಾಲಿಗೌಡರ