ರಾಜ್ಯದಲ್ಲಿ ನಿಪಾ ವೈರಸ್ ಪ್ರಕರಣಗಳು ಪತ್ತೆಯಾಗಿಲ್ಲ : ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ
ಬೆಂಗಳೂರು : ಕೇರಳದಲ್ಲಿ ನಿಪಾ ವೈರಸ್ ಕಂಡುಬಂದಿರುವ ಹಿನ್ನೆಲೆಯಲ್ಲಿ ಕೇರಳ ಗಡಿ ಭಾಗದಲ್ಲಿ ಎಚ್ಚರಿಕೆ ವಹಿಸುತೆ ಸೂಚಿಸಲಾಗಿದೆ ಎಂದು ಇದೇ ವೇಳೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ರಾಜ್ಯದಲ್ಲಿ ನಿಪಾ ವೈರಸ್ ನ ಯಾವುದೇ ಪ್ರಕರಣಗಳು ಪತ್ತೆಯಾಗಿಲ್ಲ. ರಾಜ್ಯದಿಂದ ಕೇರಳಕ್ಕೆ ಪ್ರವಾಸ ಕೈಗೊಳ್ಳುವವರು ಎಚ್ಚರಿಕೆ ವಹಿಸಿ ಎಂದು ಮಾರ್ಗಸೂಚಿ ಹೊರಡಿಸಿದ್ದೇವೆ. ತೀರಾ ಅಗತ್ಯವಾಗಿದ್ದರೆ ಮಾತ್ರ ಕೇರಳ ಪ್ರವಾಸ ಕೈಗೊಳ್ಳಿ. ಅನಗತ್ಯವಾಗಿ ಕೇರಳಿಕ್ಕೆ ತೆರಳುವುದು ಬೇಡ ಎಂದು ರಾಜ್ಯದ ಜನರಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ ಮಾಡಿದರು. … Continue reading ರಾಜ್ಯದಲ್ಲಿ ನಿಪಾ ವೈರಸ್ ಪ್ರಕರಣಗಳು ಪತ್ತೆಯಾಗಿಲ್ಲ : ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ
Copy and paste this URL into your WordPress site to embed
Copy and paste this code into your site to embed