BJP ಅಧ್ಯಕ್ಷ ಸ್ಥಾನದಿಂದ ಬಿ.ವೈ ವಿಜಯೇಂದ್ರ ಬದಲಾವಣೆ ಇಲ್ಲ: ಮಾಜಿ ಸಚಿವ ರೇಣುಕಾಚಾರ್ಯ

ಬೆಂಗಳೂರು: ಯಾವುದೇ ಕಾರಣಕ್ಕೂ ಬಿಜೆಪಿ ಅಧ್ಯಕ್ಷ ಸ್ಥಾನದಲ್ಲಿರುವ ಬಿ.ವೈ.ವಿಜಯೇಂದ್ರ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಸಾಧ್ಯವೇ ಇಲ್ಲ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ವಿರೋಧಿಗಳಿಗೆ ತಿರುಗೇಟು ನೀಡಿದ್ದಾರೆ. ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ನಿವಾಸದಲ್ಲಿ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯೇಂದ್ರ ರಾಜಾಧ್ಯಕ್ಷರಾದ ಮೇಲೆ ಹೊಸ ಚೈತನ್ಯ ಬಂದಿದೆ. ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಂಘಟನೆ ಮಾಡುತ್ತಿದ್ದಾರೆ. ಅವರನ್ನು ಅಧ್ಯಕ್ಷ ಸ್ಥಾನದಿಂದ ಹೇಗೆ ಕೆಳಗಿಳಿಸುತ್ತಾರೆ ನಾವು ನೋಡುತ್ತೇವೆ ಎಂದು ಎಚ್ಚರಿಸಿದರು. ಇಲ್ಲಿಯ ತನಕ ನಾವ ಮಾತನಾಡಬಾರದೆಂದು … Continue reading BJP ಅಧ್ಯಕ್ಷ ಸ್ಥಾನದಿಂದ ಬಿ.ವೈ ವಿಜಯೇಂದ್ರ ಬದಲಾವಣೆ ಇಲ್ಲ: ಮಾಜಿ ಸಚಿವ ರೇಣುಕಾಚಾರ್ಯ