‘ಗ್ಯಾರಂಟಿ ಯೋಜನೆ’ಯಲ್ಲಿ ಯಾವುದೇ ಬದಲಾವಣೆಯಿಲ್ಲ: DCM ಡಿ.ಕೆ ಶಿವಕುಮಾರ್ ಸ್ಪಷ್ಟನೆ

ಬೆಂಗಳೂರು ಗ್ರಾಮಾಂತರ: ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಜಾರಿಗೊಳಿಸಲಾಗಿರುವಂತ ಗ್ಯಾರಂಟಿ ಯೋಜನೆಯಲ್ಲಿ ಯಾವುದೇ ಬದಲಾವಣೆಯಿಲ್ಲ. ಯಾರೂ ಆ ಬಗ್ಗೆ ಕಿವಿಗೊಡಬಾರದು ಎಂಬುದಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸ್ಪಷ್ಟ ಪಡಿಸಿದ್ದಾರೆ. ಬೆಂಗಳೂರು ಗ್ರಾಮಾಂತರದ ನೆಲಮಂಗಲದಲ್ಲಿ ವೀರಭದ್ರೇಶ್ವರ ದೇವಾಲಯಕ್ಕೆ ಭೇಟಿ ನೀಡಿದ ಬಳಿಕ, ಸುದ್ದಿಗಾರರೊಂದಿಗೆ ಮಾತನಾಡಿದಂತ ಡಿಸಿಎಂ ಡಿಕೆ ಶಿವಕುಮಾರ್ ಅವರು, ಚನ್ನಪಟ್ಟಣ ಬೈ ಎಲೆಕ್ಷನ್ ಗೆ ನಾನೇ ಅಭ್ಯರ್ಥಿಯಾಗಿದ್ದೇನೆ ಎಂಬುದಾಗಿ ಘೋಷಿಸಿದರು. ಗ್ಯಾರಂಟಿ ಯೋಜನೆಯಲ್ಲಿ ಯಾವುದೇ ಬದಲಾವಣೆಯಿಲ್ಲ. ಯಾವ ಸಚಿವರು ಏನೂ ಮಾತನಾಡಲ್ಲ. ಏನೂ ಇಲ್ಲ. ಯಾವುದೇ ಬದಲಾವಣೆಯಿಲ್ಲ. … Continue reading ‘ಗ್ಯಾರಂಟಿ ಯೋಜನೆ’ಯಲ್ಲಿ ಯಾವುದೇ ಬದಲಾವಣೆಯಿಲ್ಲ: DCM ಡಿ.ಕೆ ಶಿವಕುಮಾರ್ ಸ್ಪಷ್ಟನೆ