ಸದ್ಯಕ್ಕೆ ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆಯಿಲ್ಲ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ

ಬೆಂಗಳೂರು:  ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರಕ್ಕೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಸದ್ಯಕ್ಕೆ ಪಕ್ಷದಲ್ಲಿ ರಾಜ್ಯಾಧ್ಯಕ್ಷ ಬದಲಾವಣೆ ಚರ್ಚೆ ಇಲ್ಲ. ಈ ಬಗ್ಗೆ ವಿಷಯ ಚರ್ಚೆಗೆ ಬಂದಿಲ್ಲ. ಸದ್ಯ ನಾನೇ ಅಧ್ಯಕ್ಷನಾಗಿದ್ದೇನೆ. ಇನ್ನೊಂದು ಕಡೆ ನಿಖಿಲ್ ಕುಮಾರಸ್ವಾಮಿಗೆ ಅವರಿಗೆ ಜವಾಬ್ದಾರಿ ಕೊಡಬೇಕು ಅಂತ ಇದೆ. ಆದರೆ ಇದ್ಯಾವುದರ ಬಗ್ಗೆ ಚರ್ಚೆ ಆಗಿಲ್ಲ, ಸದ್ಯಕ್ಕೆ ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಇಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ತಿಳಿಸಿದರು. ಇದೇ ವೇಳೆ ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂಬ … Continue reading ಸದ್ಯಕ್ಕೆ ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆಯಿಲ್ಲ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ