ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿ ಬದಲಾವಣೆಯಿಲ್ಲ. ಹರಿದಾಡುತ್ತಿರುವಂತ ಸುದ್ದಿಗಳು ಸತ್ಯಕ್ಕೆ ದೂರವಾಗಿರುವಂತವುಗಳು ಎಂಬುದಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಸ್ಪಷ್ಟ ಪಡಿಸಿದೆ. ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಅಧ್ಯಕ್ಷರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, 2024 – 25ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಮಹತ್ವದ ಬದಲಾವಣೆ ಮಾಡಿರುವುದಾಗಿ ದಿನಪತ್ರಿಕೆಗಳಲ್ಲಿ ಸುದ್ದಿ ಪ್ರಕಟವಾಗಿರುತ್ತದೆ. ಆದರೆ 2024 – … Continue reading ರಾಜ್ಯದ ‘SSLC’ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ಈ ವರ್ಷದ ‘ಪ್ರಶ್ನೆಪತ್ರಿಕೆ ವಿನ್ಯಾಸ’ದಲ್ಲಿ ಯಾವುದೇ ಬದಲಾವಣೆ ಇಲ್ಲ.!
Copy and paste this URL into your WordPress site to embed
Copy and paste this code into your site to embed