Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕೇಂದ್ರ ಸರ್ಕಾರದಿಂದ ‘ಸೋಷಿಯಲ್ ಮೀಡಿಯಾ AI-ರಚಿತ ವಿಷಯ’ಗಳ ನಿಯಂತ್ರಣಕ್ಕೆ ಮಹತ್ವದ ಕ್ರಮ

10/02/2026 5:30 PM

ಐದು ದಿನಗಳ ‘ಕುಟುಂಬ ಯಾತ್ರಾ ಪ್ರವಾಸ’ ಯಶಸ್ವಿಯಾಗಿ ಮುಕ್ತಾಯ: ಪ್ರವೀಣ್ ಕುಮಾರ್.ಹೆಚ್‍.ಡಿ

10/02/2026 5:23 PM
BREAKING NEWS

ಸಾಮಾಜಿಕ ಮಾಧ್ಯಮ ಸಂಸ್ಥೆಗಳು ಹಾನಿಕಾರಕ ವಿಷಯವನ್ನು 3 ಗಂಟೆಗಳಲ್ಲಿ ತೆಗೆದುಹಾಕಲು ಸೂಚನೆ ಕೇಂದ್ರ ಸರ್ಕಾರ ಸೂಚನೆ

10/02/2026 5:21 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » `SSLC’ ಪರೀಕ್ಷೆ ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿ ಬದಲಾವಣೆಯಿಲ್ಲ : ‘ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ’ ಸ್ಪಷ್ಟೀಕರಣ!
KARNATAKA

`SSLC’ ಪರೀಕ್ಷೆ ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿ ಬದಲಾವಣೆಯಿಲ್ಲ : ‘ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ’ ಸ್ಪಷ್ಟೀಕರಣ!

By kannadanewsnow5729/11/2024 5:45 AM

ಬೆಂಗಳೂರು : 2024 – 25ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಮಹತ್ವದ ಬದಲಾವಣೆ ಮಾಡಿರುವುದಾಗಿ ದಿನಪತ್ರಿಕೆಗಳಲ್ಲಿ ಸುದ್ದಿ ಪ್ರಕಟವಾಗಿರುತ್ತದೆ. ಆದರೆ 2024 – 25ನೇ ಸಾಲಿನ ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿ ಮಂಡಳಿಯು ಯಾವುದೇ ಬದಲಾವಣೆ ಮಾಡಿರುವುದಿಲ್ಲ ಎಂದು ಈ ಮೂಲಕ ಸ್ಪಷ್ಟೀಕರಿಸುತ್ತಿದ್ದೇವೆ.

ಮುಂದಿನ ಶೈಕ್ಷಣಿಕ ವರ್ಷದಲ್ಲಿ ವಿಷಯ ತಜ್ಞರ ಸಮಿತಿ ರಚಿಸಿ, ಸದರಿ ಸಮಿತಿ ನೀಡುವ ವರದಿಯಂತೆ ಕ್ರಮವಹಿಸಲಾಗುವುದು. ಹಾಗಾಗಿ ಈ ಸಾಲಿನ ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿ ಯಾವುದೇ ಬದಲಾವಣೆಯಿಲ್ಲದೆ, ಕಳೆದ ಸಾಲಿನಂತೆಯೇ ಮುಂದುವರಿಸಲಾಗಿದ್ದು, ಸದ್ಯದಲ್ಲೇ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಮಂಡಳಿಯ ಜಾಲತಾಣದಲ್ಲಿ ಪ್ರಕಟಿಸಲಾಗುವುದು. ಈ ಬಗ್ಗೆ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಪೋಷಕರು ಯಾವುದೇ ಗೊಂದಲಕ್ಕೆ ಒಳಗಾಗಬಾರದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಅಧ್ಯಕ್ಷರು ತಿಳಿಸಿದ್ದಾರೆ.

No change in sslc exam question paper design: 'School Examination and Evaluation Board' clarifies `SSLC' ಪರೀಕ್ಷೆ ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿ ಬದಲಾವಣೆಯಿಲ್ಲ : 'ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ' ಸ್ಪಷ್ಟೀಕರಣ!
Share. Facebook Twitter LinkedIn WhatsApp Email

Related Posts

ಐದು ದಿನಗಳ ‘ಕುಟುಂಬ ಯಾತ್ರಾ ಪ್ರವಾಸ’ ಯಶಸ್ವಿಯಾಗಿ ಮುಕ್ತಾಯ: ಪ್ರವೀಣ್ ಕುಮಾರ್.ಹೆಚ್‍.ಡಿ

10/02/2026 5:23 PM1 Min Read

ಸಾಗರದಲ್ಲಿ ಅರಣ್ಯ ಜಮೀನು ತೆರವು ನೋಟೀಸ್: ತಮ್ಮದೇ ಸರ್ಕಾರದ ವಿರುದ್ದ ಕೆಡಿಪಿ ಸದಸ್ಯ ಅಸಮಾಧಾನ

10/02/2026 5:11 PM3 Mins Read

ವೀರ ಕಂಬಳಕ್ಕಾಗಿ ಬಣ್ಣ ಹಚ್ಚಿದ ವೀರೇಂದ್ರ ಹೆಗ್ಗಡೆ!

10/02/2026 5:02 PM2 Mins Read
Recent News

ಕೇಂದ್ರ ಸರ್ಕಾರದಿಂದ ‘ಸೋಷಿಯಲ್ ಮೀಡಿಯಾ AI-ರಚಿತ ವಿಷಯ’ಗಳ ನಿಯಂತ್ರಣಕ್ಕೆ ಮಹತ್ವದ ಕ್ರಮ

10/02/2026 5:30 PM

ಐದು ದಿನಗಳ ‘ಕುಟುಂಬ ಯಾತ್ರಾ ಪ್ರವಾಸ’ ಯಶಸ್ವಿಯಾಗಿ ಮುಕ್ತಾಯ: ಪ್ರವೀಣ್ ಕುಮಾರ್.ಹೆಚ್‍.ಡಿ

10/02/2026 5:23 PM
BREAKING NEWS

ಸಾಮಾಜಿಕ ಮಾಧ್ಯಮ ಸಂಸ್ಥೆಗಳು ಹಾನಿಕಾರಕ ವಿಷಯವನ್ನು 3 ಗಂಟೆಗಳಲ್ಲಿ ತೆಗೆದುಹಾಕಲು ಸೂಚನೆ ಕೇಂದ್ರ ಸರ್ಕಾರ ಸೂಚನೆ

10/02/2026 5:21 PM

VIDEO : ಶ್ರೀಲಂಕಾದಲ್ಲಿ ಪಾಕ್ ತಂಡಕ್ಕೆ ವಿಚಿತ್ರ ಆತಿಥ್ಯ, ಸೋಷಿಯಲ್ ಮೀಡಿಯಾದಲ್ಲಿ ಅಪಹಾಸ್ಯ, ವಿಡಿಯೋ ವೈರಲ್!

10/02/2026 5:14 PM
State News
KARNATAKA

ಐದು ದಿನಗಳ ‘ಕುಟುಂಬ ಯಾತ್ರಾ ಪ್ರವಾಸ’ ಯಶಸ್ವಿಯಾಗಿ ಮುಕ್ತಾಯ: ಪ್ರವೀಣ್ ಕುಮಾರ್.ಹೆಚ್‍.ಡಿ

By kannadanewsnow0910/02/2026 5:23 PM KARNATAKA 1 Min Read

ಚಿತ್ರದುರ್ಗ: ಹೊನ್ನೇಕೆರೆ ಗೊಲ್ಲರಹಟ್ಟಿ (ಅಮರಾವತಿ ಗೊಲ್ಲರಹಟ್ಟಿ) ಗ್ರಾಮದ ಆರಾಧ್ಯ ದೈವಗಳಾದ ಶ್ರೀ ಮೇಲುಕುಂಟೆ ರಂಗನಾಥ ಸ್ವಾಮಿ, ಶ್ರೀ ಮಲೆಯಾಂಬಿಕೆ ದೇವಿ ಹಾಗೂ…

ಸಾಗರದಲ್ಲಿ ಅರಣ್ಯ ಜಮೀನು ತೆರವು ನೋಟೀಸ್: ತಮ್ಮದೇ ಸರ್ಕಾರದ ವಿರುದ್ದ ಕೆಡಿಪಿ ಸದಸ್ಯ ಅಸಮಾಧಾನ

10/02/2026 5:11 PM

ವೀರ ಕಂಬಳಕ್ಕಾಗಿ ಬಣ್ಣ ಹಚ್ಚಿದ ವೀರೇಂದ್ರ ಹೆಗ್ಗಡೆ!

10/02/2026 5:02 PM

BIG NEWS : ದಕ್ಷಿಣಕನ್ನಡದಲ್ಲಿ ಮುಸ್ಲಿಂ ಯುವಕನೊಂದಿಗೆ ಹಿಂದೂ ಯುವತಿ ಪರಾರಿ : ‘FIR’ ದಾಖಲು

10/02/2026 4:47 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.