ಈ ವರ್ಷ ಕೊಟ್ಟಿರುವ ‘SSLC ಗ್ರೇಸ್ ಮಾರ್ಕ್ಸ್’ ಬದಲಾವಣೆಯಿಲ್ಲ: ಮಧು ಬಂಗಾರಪ್ಪ ಸ್ಪಷ್ಟನೆ

ಬೆಂಗಳೂರು: ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ಕೊಟ್ಟಿರುವಂತ ಗ್ರೇಸ್ ಮಾರ್ಕ್ಸ್ ನಲ್ಲಿ ಯಾವುದೇ ಬದಲಾವಣೆಯಿಲ್ಲ. ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಕೊಡುವುದನ್ನು ರದ್ದು ಪಡಿಸಲಾಗುತ್ತಿದೆ ಎಂಬುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಇಂದು ವಿಧಾನಸೌಧದಲ್ಲಿ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳ ಜೊತೆಗೆ ಮಹತ್ವದ ಸಭೆ ನಡೆಯಿತು. ಈ ಸಭೆಯಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ 20 ಗ್ರೇಸ್ ಮಾರ್ಕ್ಸ್ ನೀಡಿದ್ದರ ಬಗ್ಗೆ ಆಕ್ಷೇಪ ವ್ಯಕ್ತವಾಗಿರುವ … Continue reading ಈ ವರ್ಷ ಕೊಟ್ಟಿರುವ ‘SSLC ಗ್ರೇಸ್ ಮಾರ್ಕ್ಸ್’ ಬದಲಾವಣೆಯಿಲ್ಲ: ಮಧು ಬಂಗಾರಪ್ಪ ಸ್ಪಷ್ಟನೆ