ಶಿವಮೊಗ್ಗ ಜಿಲ್ಲೆಯ ಯಾವುದೇ ಮಕ್ಕಳು ‘ಆಧಾರ್’ನಿಂದ ಹೊರಗುಳಿಯಬಾರದು- ನ್ಯಾ.ಸಂತೋಷ್ ಎಂ ಎಸ್

ಶಿವಮೊಗ್ಗ: ಪರಿತ್ಯಕ್ತ ಸೇರಿದಂತೆ ಯಾವುದೇ ಮಕ್ಕಳು ಆಧಾರ್ ಇಲ್ಲದೇ ಸರ್ಕಾರಿ ಸೌಲಭ್ಯ ಪಡೆಯುವುದರಿಂದ ವಂಚಿತರಾಗದಂತೆ ನೋಡಿಕೊಳ್ಳಲು ‘ಸಾಥಿ’ ಅಭಿಯಾನ ಕೈಗೊಳ್ಳಲಾಗಿದ್ದು, ಇದರ ಯಶಸ್ಸಿಗೆ ಎಲ್ಲರೂ ಕೈಜೋಡಿಸಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಂತೋಷ್ ಎಂ ಎಸ್ ತಿಳಿಸಿದರು. ಪಾಲನೆ ಮತ್ತು ಸಂರಕ್ಷಣೆ ಬೇಕಾಗಿರುವ ಮಕ್ಕಳಿಗೆ ಆಧಾರ್ ನೋಂದಣಿ, ಸರ್ಕಾರಿ ಯೋಜನೆಗಳ ಸೇರ್ಪಡೆ ಮತ್ತು ಟ್ರ್ಯಾಕಿಂಗ್‌ಗಾಗಿ ‘ಸಾಥಿ’ ಅಭಿಯಾನದ ಅಂಗವಾಗಿ ಸಮಿತಿ ಸದಸ್ಯರುಗಳಿಗೆ ಶುಕ್ರವಾರ ಕೋರ್ಟ್ ಸಭಾಂಗಣದಲ್ಲಿ ಏರ್ಪಡಿಸಿದ್ದ ಪ್ರಗತಿ … Continue reading ಶಿವಮೊಗ್ಗ ಜಿಲ್ಲೆಯ ಯಾವುದೇ ಮಕ್ಕಳು ‘ಆಧಾರ್’ನಿಂದ ಹೊರಗುಳಿಯಬಾರದು- ನ್ಯಾ.ಸಂತೋಷ್ ಎಂ ಎಸ್