ಕೋವಿಶೀಲ್ಡ್ ಬಗ್ಗೆ ಯಾವುದೇ ಸುತ್ತೋಲೆ ಹೊರಡಿಸಿಲ್ಲ: ಸ್ಪಷ್ಟನೆ ನೀಡಿದ ಆರೋಗ್ಯ ಇಲಾಖೆ
ಬೆಂಗಳೂರು: ಕೋವಿಶೀಲ್ಡ್ ಲಸಿಕೆ ಹಾಕಿಸಿಕೊಂಡಿರುವ ಪರಿಣಾಮ ರಕ್ತ ಹೆಪ್ಪುಗಟ್ಟುವುದು, ದಿಢೀರ್ ಹೃದಯಾಘಾತ ಸಂಭವಿಸಿ ಪ್ರಾಣ ಹಾನಿಯಾಗುವುದು ವರದಿ ಆಗುತ್ತಿದೆ. ಆದರೆ ಕೋವಿಶೀಲ್ಡ್ ಲಸಿಕೆ ಪರಿಣಾಮಗಳ ಬಗ್ಗೆ ಯಾವುದೇ ಸುತ್ತೋಲೆ ಹೊರಡಿಸಿಲ್ಲ ಎಂದು ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದೆ. ಈ ಕುರಿತಂತೆ ಆರೋಗ್ಯ ಇಲಾಖೆಯು ಸಮಯೋಚಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಸ್ಪಷ್ಟನೆ ನೀಡಿದ್ದು, ಕೋವಿಶೀಲ್ಡ್ ಲಸಿಕೆ ಹಾಕಿಸಿಕೊಂಡಿರುವ ಪರಿಣಾಮ ರಕ್ತ ಹೆಪ್ಪುಗಟ್ಟುವುದು, ದಿಢೀರ್ ಹೃದಯಾಘಾತ ಸಂಭವಿಸಿ ಪ್ರಾಣ ಹಾನಿಯಾಗುವುದು ವರದಿ ಆಗುತ್ತಿದೆ. ಆದ ಕಾರಣ ಆರೋಗ್ಯ ಇಲಾಖೆಯು ತಿಳಿಸಿರುವ … Continue reading ಕೋವಿಶೀಲ್ಡ್ ಬಗ್ಗೆ ಯಾವುದೇ ಸುತ್ತೋಲೆ ಹೊರಡಿಸಿಲ್ಲ: ಸ್ಪಷ್ಟನೆ ನೀಡಿದ ಆರೋಗ್ಯ ಇಲಾಖೆ
Copy and paste this URL into your WordPress site to embed
Copy and paste this code into your site to embed