ಸೆಕ್ಷನ್ 66ಎ ಅಡಿಯಲ್ಲಿ ಯಾವುದೇ ನಾಗರಿಕನ ವಿರುದ್ಧ ಕಾನೂನು ಕ್ರಮ ಜರುಗಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ನವದೆಹಲಿ: 2000ನೇ ಇಸವಿಯ ಐಟಿ ಕಾಯ್ದೆಯ ಸೆಕ್ಷನ್ 66ಎ ಅಡಿಯಲ್ಲಿ ಯಾವುದೇ ನಾಗರಿಕನ ವಿರುದ್ಧ ಕಾನೂನು ಕ್ರಮ ಜರುಗಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ವರ್ಷಗಳ ಹಿಂದೆ ರದ್ದುಪಡಿಸಿದ ಸೆಕ್ಷನ್ ಮೇಲೆ ಇನ್ನೂ ಪ್ರಕರಣಗಳನ್ನು ಹೇಗೆ ದಾಖಲಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್ ಆಕ್ಷೇಪಿಸಿದೆ. ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ನೇತೃತ್ವದ ವಿಭಾಗೀಯ ಪೀಠವು ಬುಧವಾರ ಐಟಿ ಕಾಯ್ದೆಯ ಸೆಕ್ಷನ್ 66 ಎ ಅಡಿಯಲ್ಲಿ ನಾಗರಿಕನ ವಿರುದ್ಧ ಪ್ರಕರಣ ದಾಖಲಾದರೆ ಅಥವಾ ಪ್ರಕರಣ ನಡೆಯುತ್ತಿರುವಾಗ, ಅದನ್ನು ತಕ್ಷಣವೇ ರದ್ದುಗೊಳಿಸಬೇಕು … Continue reading ಸೆಕ್ಷನ್ 66ಎ ಅಡಿಯಲ್ಲಿ ಯಾವುದೇ ನಾಗರಿಕನ ವಿರುದ್ಧ ಕಾನೂನು ಕ್ರಮ ಜರುಗಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್