ರಾಜ್ಯದಲ್ಲಿ ‘ಜನೌಷಧಿ ಕೇಂದ್ರ’ಗಳನ್ನು ಮುಚ್ಚಿಸಿಲ್ಲ: ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ 1417 ಕ್ಕೂ ಹೆಚ್ಚು ಜನೌಷಧಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಕರ್ನಾಟಕ ದೇಶದಲ್ಲಿಯೇ ಅಗ್ರಸ್ಥಾನದಲ್ಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಜನೌಷಧಿ ಕೇಂದ್ರಗಳನ್ನು ತೆರವುಗೊಳಿಸುವ ರಾಜ್ಯ ಸರ್ಕಾರದ ನಿರ್ಧಾರ ಕುರಿತು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದ ಕೇಂದ್ರ ಆರೋಗ್ಯ ಸಚಿವ ಜೆ.ಪಿ ನಡ್ಡಾ ಅವರಿಗೆ ಸ್ಪಷ್ಟನೆ ನೀಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ರಾಜ್ಯದಲ್ಲಿ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಮಾತ್ರ ಜನೌಷಧಿ ಕೇಂದ್ರಗಳನ್ನ ನಿರ್ಬಂಧಿಸಲು ನಿರ್ಧರಿಸಲಾಗಿದೆ ಎಂದು ಪತ್ರ ಬರೆದಿದ್ದಾರೆ. ಸಾರ್ವಜನಿಕರಿಗೆ ಕೈಗೆಟಕುವ ದರದಲ್ಲಿ … Continue reading ರಾಜ್ಯದಲ್ಲಿ ‘ಜನೌಷಧಿ ಕೇಂದ್ರ’ಗಳನ್ನು ಮುಚ್ಚಿಸಿಲ್ಲ: ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ