ಒಳ ಮೀಸಲಾತಿ ವಿಚಾರದಲ್ಲಿ ಯಾವುದೇ ಸಮುದಾಯಕ್ಕೆ ಅನ್ಯಾಯವಾಗಲು ಬಿಡೊಲ್ಲ: ಸಚಿವ ಶಿವರಾಜ್ ತಂಗಡಗಿ

ಬೆಂಗಳೂರು: ಒಳ‌‌ ಮೀಸಲಾತಿ ವಿಚಾರದಲ್ಲಿ ನಮ್ಮ ಸರ್ಕಾರ‌ ಯಾವುದೇ ಸಮುದಾಯಕ್ಕೆ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ‌ ಸಚಿವ ಶಿವರಾಜ್ .ಎಸ್.ತಂಗಡಗಿ ಅವರು ಹೇಳಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ‌ ಇಲಾಖೆ‌ ವತಿಯಿಂದ ನಯನ ಸಭಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ಶ್ರೀ ಸಂತ ಸೇವಾಲಾಲ್ ಜಯಂತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ದಾವಣಗೆರೆಯ ಸೂರಗೊಂಡನಕೊಪ್ಪದಲ್ಲಿನ ಸೇವಾಲಾಲ್ ಜಯಂತಿ ವೇಳೆ ನಡೆದ ಘಟನೆಗೆ ವಿಷಾದ ವ್ಯಕ್ತಪಡಿಸಿದ ಸಚಿವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಣ್ಣ ಸಮುದಾಯಗಳ ಬಗ್ಗೆ … Continue reading ಒಳ ಮೀಸಲಾತಿ ವಿಚಾರದಲ್ಲಿ ಯಾವುದೇ ಸಮುದಾಯಕ್ಕೆ ಅನ್ಯಾಯವಾಗಲು ಬಿಡೊಲ್ಲ: ಸಚಿವ ಶಿವರಾಜ್ ತಂಗಡಗಿ