ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ: ಶಾಸಕ ಗೋಪಾಲಕೃಷ್ಣ ಬೇಳೂರು

ಶಿವಮೊಗ್ಗ: ನಮ್ಮ ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ. ಇರುವ ಗೊಂದಲವನ್ನು ಕಾಂಗ್ರೆಸ್ ಹೈಕಮಾಂಡ್ ನೋಡುಕೊಳ್ಳುತ್ತದೆ ಎಂಬುದಾಗಿ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಗೊಂದಲಗಳಿಲ್ಲ. ಇರುವ ಗೊಂದಲವನ್ನು ನಮ್ಮ ಹೈಕಮಾಂಡ್ ನೋಡುತ್ತದೆ. ಬಿಜೆಪಿಯಲ್ಲಿ ಎಷ್ಟು ಗೊಂದಲವಿಲ್ಲ ಹೇಳಿ ಎಂಬುದಾಗಿ ಪ್ರಶ್ನಿಸಿದರು. ಸಿಎಂ ಸಿದ್ಧರಾಮಯ್ಯ ಐದು ವರ್ಷ ಪೂರೆಸುವ ಬಗ್ಗೆ ಕಾಂಗ್ರೆಸ್ ವರಿಷ್ಠರು ತೀರ್ಮಾನ ಮಾಡುತ್ತಾರೆ. ಆ ಬಗ್ಗೆ ನಾನು ಏನೂ ಹೇಳುವುದಿಲ್ಲ ಎಂದರು. ನಾನು ರಾಜಕೀಯ ಸನ್ಯಾಸಿ … Continue reading ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ: ಶಾಸಕ ಗೋಪಾಲಕೃಷ್ಣ ಬೇಳೂರು