‘ಸಿಎಂ ಹುದ್ದೆ’ ಬಗ್ಗೆ ಗೊಂದಲವೇನೂ ಇಲ್ಲ: ಸಚಿವ ಎಂ.ಬಿ ಪಾಟೀಲ್

ಬೆಂಗಳೂರು: ಸಿದ್ಧರಾಮಯ್ಯ ಮುಖ್ಯಮಂತ್ರಿಗಳಾಗಿ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಆ ಹುದ್ದೆ ಖಾಲಿ ಇಲ್ಲ ಎಂದು ನಾನು ಹೇಳಿದ್ದೇನೆ. ಅದು ವಾಸ್ತವ. ಏನಿದೆಯೋ ಅದನ್ನು ಹೇಳಿದ್ದೇನಷ್ಟೆ. ಸಿಎಂ ಸ್ಥಾನದ ಬಗ್ಗೆ ಕಾಂಗ್ರೆಸ್ಸಿನಲ್ಲಿ ಯಾವ ಗೊಂದಲವೂ ಇಲ್ಲ. ನಾವೆಲ್ಲರೂ ಚೆನ್ನಾಗಿಯೇ ಇದ್ದೇವೆ. ಗೊಂದಲವಿರುವುದು ಸುದ್ದಿ ಮಾಧ್ಯಮಗಳಲ್ಲಿ ಮಾತ್ರ ಎಂದು ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ಮುಖ್ಯಮಂತ್ರಿಗಳನ್ನು ಮಂಗಳವಾರ ಅವರ ನಿವಾಸದಲ್ಲಿ ಭೇಟಿ ಮಾಡಿ, ಸಂಕ್ರಾಂತಿಯ ಶುಭಾಶಯ ತಿಳಿಸಿದ ನಂತರ ಮಾತನಾಡಿದ ಅವರು, ಇವತ್ತಿನ ಭೇಟಿಯಲ್ಲಿ ಯಾವ ರಾಜಕೀಯವೂ ಚರ್ಚೆಯಾಗಿಲ್ಲ … Continue reading ‘ಸಿಎಂ ಹುದ್ದೆ’ ಬಗ್ಗೆ ಗೊಂದಲವೇನೂ ಇಲ್ಲ: ಸಚಿವ ಎಂ.ಬಿ ಪಾಟೀಲ್