BIG NEWS: ರಾಜ್ಯದಲ್ಲಿ ‘ಇ-ಖಾತಾ’ ಮಾಡಿಸಿಕೊಳ್ಳಲು ಯಾವುದೇ ಡೆಡ್ ಲೈನ್ ಇಲ್ಲ: ಸಚಿವ ಕೃಷ್ಣಭೈರೇಗೌಡ ಸ್ಪಷ್ಟನೆ
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಆಸ್ತಿ ಮಾಲೀಕರು ಇ-ಖಾತಾ ಮಾಡಿಸಿಕೊಳ್ಳಲು ಯಾವುದೇ ಡೆಡ್ ಲೈನ್ ಇಲ್ಲ. ಹೀಗಾಗಿ ಸಾರ್ವಜನಿಕರು ಗಾಬರಿಯಾಗುವ ಅಥವಾ ಆತುರಪಡುವ ಅಗತ್ಯ ಇಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸ್ಪಷ್ಟನೆ ನೀಡಿದ್ದಾರೆ. ಇ-ಖಾತಾ ಬಗೆಗಿನ ಗೊಂದಲಗಳ ಬಗ್ಗೆ ಸೋಮವಾರ ಬಿಬಿಎಂಪಿ ಅಧಿಕಾರಿಗಳ ಜೊತೆ ಸಭೆ ನಡೆಸಿ ಚರ್ಚಿಸಿದ ಬೆನ್ನಿಗೆ ತುರ್ತು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, “ಬಿಬಿಎಂಪಿ ವ್ಯಾಪ್ತಿಯ ಕೆಲವು ಭಾಗದಲ್ಲಿ ಮಧ್ಯವರ್ತಿಗಳು ಇ-ಖಾತಾ ಗೆ ಸರ್ಕಾರ ಸಮಯ ನಿಗಧಿ ಮಾಡಿದೆ ಎಂದು ಜನರಲ್ಲಿ ಗೊಂದಲ ಸೃಷ್ಟಿಸಿ, … Continue reading BIG NEWS: ರಾಜ್ಯದಲ್ಲಿ ‘ಇ-ಖಾತಾ’ ಮಾಡಿಸಿಕೊಳ್ಳಲು ಯಾವುದೇ ಡೆಡ್ ಲೈನ್ ಇಲ್ಲ: ಸಚಿವ ಕೃಷ್ಣಭೈರೇಗೌಡ ಸ್ಪಷ್ಟನೆ
Copy and paste this URL into your WordPress site to embed
Copy and paste this code into your site to embed