ಇಂದಿನ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಬಗ್ಗೆ ಯಾವುದೇ ತೀರ್ಮಾನ ಆಗಿಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಇಂದಿನ ಜಾತಿಗಣತಿ ವರದಿ ಸಂಬಂಧ ನಡೆದಂತ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಯಾವುದೇ ತೀರ್ಮಾನ ಆಗಿಲ್ಲ. ಎಲ್ಲಾ ಸಚಿವರು ಅಭಿಪ್ರಾಯ ತಿಳಿಸುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ ಅಂತ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು. ಇಂದಿನ ವಿಶೇಷ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಜಾತಿಗಣತಿ ವರದಿಯ ಬಗ್ಗೆ ಸಚಿವರು ತಮ್ಮ ಅಭಿಪ್ರಾಯ ತಿಳಿಸುವಂತೆ ಸಿಎಂ ಸೂಚಿಸಿದ್ದಾರೆ. ಮೌಖಿಕವಾಗಿ ನೀಡಬಹುದು ಅಥವಾ ಲಿಖಿತವಾಗಿ ನೀಡಬಹುದಾಗಿದೆ. ಸಚಿವರು ಅಭಿಪ್ರಾಯವನ್ನು ಇಂದು ಅಥವಾ ನಾಳೆ … Continue reading ಇಂದಿನ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಬಗ್ಗೆ ಯಾವುದೇ ತೀರ್ಮಾನ ಆಗಿಲ್ಲ: ಸಚಿವ ರಾಮಲಿಂಗಾರೆಡ್ಡಿ