ವಿಶ್ವವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ಇನ್ನೂ ಯಾವ ತೀರ್ಮಾನ ಆಗಿಲ್ಲ: ಸಿಎಂ ಸಿದ್ಧರಾಮಯ್ಯ ಸ್ಪಷ್ಟನೆ

ಬೆಂಗಳೂರು: ವಿಶ್ವವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ಇನ್ನೂ ಯಾವ ತೀರ್ಮಾನ ಆಗಿಲ್ಲ. ಕ್ಯಾಬಿನೆಟ್ ಉಪ ಸಮಿತಿ ವರದಿ ಕೂಡ ಬಂದಿಲ್ಲ. ಉಪ ಸಮಿತಿ ವರದಿ ಬರುವ ಮೊದಲೇ ಬಿಜೆಪಿಗೆ ಆತಂಕ ಏಕೆ? ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಪ್ರಶ್ನಿಸಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಈ ಸಂಗತಿಯ ಕೂಲಂಕಷ ಪರಿಶೀಲನೆಗೆ ಉಪ ಸಮಿತಿ ರಚಿಸಲಾಗಿದೆ. ಉಪ ಸಮಿತಿ ವರದಿ ಕೊಡುವುದು ಬಾಕಿ ಇದೆ. ವರದಿ ಬರುತ್ತಿದ್ದಂತೆ ಅದನ್ನು ಕ್ಯಾಬಿನೆಟ್ ಮುಂದೆ ಇಟ್ಟು ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ. ವರದಿ ಬರುವ … Continue reading ವಿಶ್ವವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ಇನ್ನೂ ಯಾವ ತೀರ್ಮಾನ ಆಗಿಲ್ಲ: ಸಿಎಂ ಸಿದ್ಧರಾಮಯ್ಯ ಸ್ಪಷ್ಟನೆ