ಸಿಎಂ ಸ್ಥಾನಕ್ಕೆ ಅರ್ಹತೆ ಇದ್ದರೂ ಆಸೆ ಇಲ್ಲ: ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ

ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ನನ್ನ ಅನುಭವ, ಸೇವೆ ಹಾಗೂ ಹಿರಿತನದಿಂದ ಮುಖ್ಯಮಂತ್ರಿ ಸ್ಥಾನಕ್ಕೆ ಎಲ್ಲಾ ರೀತಿಯ ಅರ್ಹತೆ ನನಗಿದೆ. ಆದರೆ ಆ ಸ್ಥಾನದ ಆಕಾಂಕ್ಷಿ ನಾನಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟ ಪಡಿಸಿದ್ದಾರೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿರುವಂತ ಅವರು, ನಮ್ಮ ಪಕ್ಷದಲ್ಲಿ ಹೈಕಮಾಂಡ್ ಪ್ರಬಲವಾಗಿದೆ. ಯಾವುದೇ ಸಮಸ್ಯೆಗಳನ್ನೂ ಸಮರ್ಥವಾಗಿ ನಿಭಾಯಿಸಲಿದೆ. ಪ್ರತಿಯೊಬ್ಬ ರಾಜಕಾರಣಿಗೂ ರಾಜಕೀಯದಲ್ಲಿ ಮೇಲ್ಮಟ್ಟದ ಹುದ್ದೆಗಳನ್ನು ಅಲಂಕರಿಸಬೇಕೆಂಬ ಆಕಾಂಕ್ಷೆ ಇರುತ್ತದೆ ಅದು ಸಹಜ. ಆದರೆ ಅದಕ್ಕೆ ಸಮಯ ಕೂಡಿಬರಬೇಕಿದೆ ಎಂದಿದ್ದಾರೆ. ಸದ್ಯಕ್ಕೆ ರಾಜ್ಯದಲ್ಲಿ ಸಿಎಂ … Continue reading ಸಿಎಂ ಸ್ಥಾನಕ್ಕೆ ಅರ್ಹತೆ ಇದ್ದರೂ ಆಸೆ ಇಲ್ಲ: ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ