ಕರ್ನಾಟಕ ಕಾಂಗ್ರೆಸ್ ನಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ : ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ : ಕರ್ನಾಟಕ ಕಾಂಗ್ರೆಸ್ ನಲ್ಲಿ ಯಾವುದೇ ಬಿರುಕು, ಭಿನ್ನಾಭಿಪ್ರಾಯ ಇಲ್ಲ, ಕಾಂಗ್ರೆಸ್ ಪಕ್ಷದಲ್ಲಿ ಒಡಕು ಇದೆ ಎಂಬ ಮಾತು ಸತ್ಯಕ್ಕೆ ದೂರ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಳೆಗಾಲದಲ್ಲಿ ಡೆಂಗ್ಯೂ ಜ್ವರ ಬರಬಹುದು ಎಚ್ಚರ! ರೋಗ ಬರದಂತೆ ತಡೆಗಟ್ಟಲು ಈ ಕ್ರಮಗಳನ್ನು ಅನುಸರಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಒಡಕು ಇದೆ ಎಂಬ ಮಾತು ಸತ್ಯಕ್ಕೆ ದೂರ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ಹೀಗಿರುವಾಗ ಒಡಕಿನ ಮಾತೇಕೆ ಬರುತ್ತದೆ. … Continue reading ಕರ್ನಾಟಕ ಕಾಂಗ್ರೆಸ್ ನಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ : ಮಾಜಿ ಸಿಎಂ ಸಿದ್ದರಾಮಯ್ಯ