ಡಿಸಿಎಂ ಡಿ.ಕೆ.ಶಿವಕುಮಾರ್ ಬಿಜೆಪಿ ಸೇರುವ ಬಗ್ಗೆ ಯಾವುದೇ ಚರ್ಚೆಯಿಲ್ಲ: ಸಂಸದ ಬಸವರಾಜ ಬೊಮ್ಮಾಯಿ

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಿಜೆಪಿ ಸೇರುವ ಕುರಿತು ಬಿಜೆಪಿಯಲ್ಲಿ ಯಾವುದೇ ಚರ್ಚೆ ಇಲ್ಲ. ರಾಜಕಾರಣದಲ್ಲಿ ಬೆಳವಣಿಗೆ ಕ್ಷೀಪ್ರವೇ ಆಗುವುದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಹಾ ಶಿವರಾತ್ರಿ ನಿಮಿತ್ತ ಈಶಾ ಫೌಂಡೇಶನ್ ಸದ್ಗುರು ಜಗ್ಗಿ ವಾಸುದೇವ ಅವರು ಏರ್ಪಡಿಸಿದ್ದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪಾಲ್ಗೊಂಡಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸದ್ಗುರು ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹಿಂದೆ ಭಾಗವಹಿಸಿದ್ದರು. ಅಮಿತ್ … Continue reading ಡಿಸಿಎಂ ಡಿ.ಕೆ.ಶಿವಕುಮಾರ್ ಬಿಜೆಪಿ ಸೇರುವ ಬಗ್ಗೆ ಯಾವುದೇ ಚರ್ಚೆಯಿಲ್ಲ: ಸಂಸದ ಬಸವರಾಜ ಬೊಮ್ಮಾಯಿ