BIG NEWS: ‘ಮುಸ್ಲಿಂ ವಿದ್ಯಾರ್ಥಿನಿ’ಯರಿಗೆ ಪ್ರತ್ಯೇಕ ಕಾಲೇಜು ಸ್ಥಾಪನೆ ಬಗ್ಗೆ ಚರ್ಚೆಯಾಗಿಲ್ಲ – ಸಿಎಂ ಬೊಮ್ಮಾಯಿ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ನೂತನವಾಗಿ ಮುಸ್ಲೀಂ ಸಮುದಾಯದ ( Muslim community ) ಮಹಿಳೆಯರಿಗೆ ಸರ್ಕಾರದಿಂದ ಪ್ರತ್ಯೇಕ ಕಾಲೇಜು ಸ್ಥಾಪನೆ ಮಾಡಲಾಗುತ್ತದೆ ಎನ್ನಲಾಗುತ್ತಿತ್ತು. ಆದ್ರೇ ಮುಸ್ಲೀಂ ಮಹಿಳೆಯರಿಗೆ ಪ್ರತ್ಯೇಕ ಕಾಲೇಜು ( College ) ಸ್ಥಾಪನೆ ಚರ್ಚೆಯಾಗಿಲ್ಲ ಎಂಬುದಾಗಿ ಸಿಎಂ ಬಸವರಾಜ ಬೊಮ್ಮಾಯಿ ( CM Basavaraj Bommai ) ಚರ್ಚಿಸಿದ್ದಾರೆ. ಬೆಂಗಳೂರಿನಲ್ಲಿ ಕುಖ್ಯಾತ ‘ಮೊಬೈಲ್’ ಕಳ್ಳರ ಬಂಧನ : 30 ಲಕ್ಷ ಮೌಲ್ಯದ ಫೋನ್ ಜಫ್ತಿ ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ವಕ್ಫ್ ಮಂಡಳಿ ಅಧ್ಯಕ್ಷರು ಮುಸ್ಲಿಂ … Continue reading BIG NEWS: ‘ಮುಸ್ಲಿಂ ವಿದ್ಯಾರ್ಥಿನಿ’ಯರಿಗೆ ಪ್ರತ್ಯೇಕ ಕಾಲೇಜು ಸ್ಥಾಪನೆ ಬಗ್ಗೆ ಚರ್ಚೆಯಾಗಿಲ್ಲ – ಸಿಎಂ ಬೊಮ್ಮಾಯಿ ಸ್ಪಷ್ಟನೆ