ಕಾಂಗ್ರೆಸ್ ಮನೆಗೆ ಬಾಗಿಲು, ಕಿಟಕಿ ಏನೂ ಇಲ್ಲ – ಸಿಎಂ ಬಸವರಾಜ ಬೊಮ್ಮಾಯಿ

ಕೊಪ್ಪಳ : ಕಾಂಗ್ರೆಸ್ ಮನೆಗೆ ಬಾಗಿಲು, ಕಿಟಕಿ ಏನಿಲ್ಲ, ಬಟಾಬಯಲು ಎಂಬುದಾಗಿ ಬಿಜೆಪಿ ಮನೆಯೊಂದು ಮೂರು ಬಾಗಿಲು ಎಂಬ ಶಾಸಕ ಪ್ರಿಯಾಂಕ ಖರ್ಗೆ ಅವರ ಹೇಳಿಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದರು. ನಾನು ರೌಡಿ’ಕೊತ್ವಾಲ್’ ಶಿಷ್ಯ ಎನ್ನುವುದಕ್ಕೆ ದಾಖಲೆ ಏನಿದೆ..? : ಬಿಜೆಪಿಗೆ ಡಿಕೆಶಿ ತಿರುಗೇಟು ಇಂದು ಕೊಪ್ಪಳದ ಗಿಣಿಗೇರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಮ್ಮ ಸರ್ವೋಚ್ಚ ನಾಯಕರು. ಅವರನ್ನು ಮುಂದಿಟ್ಟುಕೊಂಡೇ ಎಲ್ಲಾ ಕಾರ್ಯಕ್ರಮ ಮಾಡುತ್ತಿದ್ದೇವೆ. ಅವರ ಆಶೀರ್ವಾದ ನಮಗಿದೆ. ಈಗಾಗಲೇ ಬಿಜೆಪಿ … Continue reading ಕಾಂಗ್ರೆಸ್ ಮನೆಗೆ ಬಾಗಿಲು, ಕಿಟಕಿ ಏನೂ ಇಲ್ಲ – ಸಿಎಂ ಬಸವರಾಜ ಬೊಮ್ಮಾಯಿ