ಮೈಸೂರು : ಕರ್ನಾಟಕದಲ್ಲಿ ಅವಧಿಪೂರ್ವ ಚುನಾವಣೆ ನಡೆಯುವುದಿಲ್ಲ. ನಾವು ಅಧಿಕಾರ ಪೂರೈಸುತ್ತೆವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
Good NEWS : ರಾಜ್ಯದ ಜನತೆಗೆ ಬೆಸ್ಕಾಂನಿಂದ ಭರ್ಜರಿ ಗುಡ್ ನ್ಯೂಸ್ : `ಸೌರ ಗೃಹ ಯೋಜನೆ’ಗೆ ಚಾಲನೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಜರಾತ್ ಚುನಾವಣೆ ಬಳಿಕ ಸಹಜವಾಗಿ ಕರ್ನಾಟಕದಲ್ಲಿ ಚುನಾವಣೆ ಬಗ್ಗೆ ಚರ್ಚೆ ಆಗುತ್ತಿದೆ. ಇದು ಸಹಜ. ವಿಧಾನಸಭೆ ಚುನಾವಣೆಗೆ ಬಿಜೆಪಿ ಎಲ್ಲಾ ತಯಾರಿ ನಡೆಸುತ್ತಿದೆ. ಬಿಜೆಪಿಯು ಜನಸಂಪರ್ಕ ಕಾರ್ಯಕ್ರಮ ಹಾಗೂ ಪಕ್ಷ ಸಂಘಟನೆಯನ್ನು ನಿರಂತರವಾಗಿ ಮಾಡಿಕೊಂಡು ಬಂದಿದೆ. ಈಗ ಚುನಾವಣೆ ದೃಷ್ಟಿಯಿಂದ ಈ ಕಾರ್ಯವನ್ನು ಪರೀಣಾಮಕಾರಿಯಾಗಿ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಇನ್ನೂ ಬಿಜೆಪಿಗೆ ಹಳೇ ಮೈಸೂರು ಭಾಗದಲ್ಲಿ ಹಿನ್ನೆಡೆಯಾಗಿದೆ.ಆದರೆ ಈ ಚುನಾವಣೆಯಲ್ಲಿ ಹಳೇ ಮೈಸೂರು ಭಾಗದಲ್ಲಿ ದೊಡ್ಡ ಸಂಖ್ಯೆಯಲ್ಲಿ ಬಿಜೆಪಿ ಶಾಸಕರು ಆಯ್ಕೆಯಾಗುತ್ತಾರೆ ಎಂದು ಹೇಳಿದ್ದಾರೆ.
BIGG NEWS : ಬೆಳಗಾವಿಗೆ ಭೇಟಿ ನೀಡಬೇಕಿದ್ದ `ಮಹಾ’ ಸಚಿವ `ಚಂದ್ರಕಾಂತ್ ಪಾಟೀಲ್’ ಮುಖಕ್ಕೆ ಮಸಿ!