2023 Election: ರಾಜ್ಯದಲ್ಲಿ ಅವಧಿ ಪೂರ್ವ ಚುನಾವಣೆ ಇಲ್ಲ – ಸಿಎಂ ಬೊಮ್ಮಾಯಿ

ಹುಬ್ಬಳ್ಳಿ : ಅವಧಿ ಪೂರ್ವ ಚುನಾವಣೆ ( Karnataka Assembly Election 2023 ) ಮಾಡುವ ಯೋಚನೆಯನ್ನು ನಮ್ಮ ಸರ್ಕಾರ ಅಥವಾ ಪಕ್ಷ ಮಾಡಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ತಿಳಿಸಿದರು. ಕೋವಿಡ್19 ಬಗ್ಗೆ ಗಾಬರಿಯಾಗಬೇಕಿಲ್ಲ, ಎಚ್ಚರಿಕೆ ಅಗತ್ಯ – ಸಿಎಂ ಬೊಮ್ಮಾಯಿ ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಜನರಿಗೆ ನಮ್ಮ ಕಾರ್ಯಕ್ರಮ ಮುಟ್ಟಿಸಿ, ಆ ವರದಿಯ ಆಧಾರದ ಮೇಲೆ ಸಕಾರಾತ್ಮಕ ಜನಾದೇಶ ಪಡೆಯಲು ನಾವು ಪ್ರಯತ್ನ ಮಾಡು … Continue reading 2023 Election: ರಾಜ್ಯದಲ್ಲಿ ಅವಧಿ ಪೂರ್ವ ಚುನಾವಣೆ ಇಲ್ಲ – ಸಿಎಂ ಬೊಮ್ಮಾಯಿ