ಖಾಲಿ ಮಾತು ಬೇಡ, ಮೊದಲು ದುಡ್ಡು ಕೊಡಿಸಲಿ: HDK ಛೇಡಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್

ನವದೆಹಲಿ: “ಮೊದಲು ದುಡ್ಡು ಕೊಡಿಸಲಿ, ಕೇವಲ ಖಾಲಿ ಮಾತನಾಡುವುದು ಬೇಡ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕೇಂದ್ರ ಸಚಿವ ಕುಮಾರಸ್ವಾಮಿ ಅವರನ್ನು ಛೇಡಿಸಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ಶಿವಕುಮಾರ್ ಅವರು ಬುಧವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು. ಟನಲ್ ರಸ್ತೆ ವಿಚಾರವಾಗಿ ನಿತಿನ್ ಗಡ್ಕರಿ ಅವರನ್ನು ಕುಮಾರಸ್ವಾಮಿ ಅವರು ಭೇಟಿಯಾಗಿ ಚರ್ಚೆ ನಡೆಸಿರೋದು ಕ್ರೆಡಿಟ್ ವಾರ್ ಆಗುತ್ತಿದೆಯೇ ಎಂದು ಮಾಧ್ಯಮದವರು ಕೇಳಿದಾಗ ಅವರು ಹೀಗೆ ಪ್ರತಿಕ್ರಿಯಿಸಿದರು. “ಕುಮಾರಸ್ವಾಮಿ ಅವರ ಸಲಹೆ ಮತ್ತು ನಿಮ್ಮ ಸಲಹೆಯನ್ನೂ ನಾನು ಸ್ವೀಕಾರ ಮಾಡುತ್ತೇನೆ” ಎಂದರು. … Continue reading ಖಾಲಿ ಮಾತು ಬೇಡ, ಮೊದಲು ದುಡ್ಡು ಕೊಡಿಸಲಿ: HDK ಛೇಡಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್