ಮೈಸೂರು ಎಕ್ಸ್‌ ಪ್ರೆಸ್‌ ವೇಯಲ್ಲಿ ತಾಲೂಕುಗಳ ಆಗಮನ-ನಿರ್ಗಮನ ಮಾರ್ಗ ಮುಚ್ಚಿಲ್ಲ: ಸಚಿವ ಸತೀಶ್‌ ಜಾರಕಿಹೊಳಿ ಸ್ಪಷ್ಟನೆ

ಬೆಂಗಳೂರು: ಮೈಸೂರು ಎಕ್ಸ್‌ಪ್ರೆಸ್‌ವೇಗೆ ಸಂಬಂಧಪಟ್ಟಂತೆ ಬಿಡದಿ, ಮಂಡ್ಯ, ಪಾಂಡವಪುರ ಮತ್ತು ಶ್ರೀರಂಗಪಟ್ಟಣ ತಾಲೂಕಿನ ವಿವಿಧೆಡೆ ನೀಡಲಾಗಿದ್ದ ಪ್ರವೇಶ ಹಾಗೂ ನಿರ್ಗಮನ ಮಾರ್ಗಗಳನ್ನು ಮುಚ್ಚಲಾಗಿಲ್ಲ ಎಂದು ಲೋಕೋಪಯೋಗಿ ಸಚಿವರಾದ ಸತೀಶ್‌ ಜಾರಕಿಹೊಳಿ ತಿಳಿಸಿದ್ದಾರೆ. ವಿಧಾನ ಪರಿಷತ್‌ ಸದಸ್ಯ ದಿನೇಶ್‌ ಗೂಳಿಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಚಿವರು, ಅಪಘಾತಗಳ ಹಿನ್ನೆಲೆಯಲ್ಲಿ ತೂಬಿನಕೆರೆ ಬಳಿ ಟೋಲ್‌ ಬೈಪಾಸ್‌ ಮಾಡುವ ಸ್ಥಳದಲ್ಲಿ ಟ್ರಕ್‌ಗಳನ್ನು ನಿರ್ಬಂಧಿಸಲಾಗಿದೆ ಎಂದು ಹೇಳಿದ್ದಾರೆ. ಬಿಡದಿ, ಮಂಡ್ಯ, ಪಾಂಡವಪುರ ಮತ್ತು ಶ್ರೀರಂಗಪಟ್ಟಣ ತಾಲೂಕಿನ ಕೇಂದ್ರಗಳಲ್ಲಿ ಬೆಂಗಳೂರು – ಮೈಸೂರು … Continue reading ಮೈಸೂರು ಎಕ್ಸ್‌ ಪ್ರೆಸ್‌ ವೇಯಲ್ಲಿ ತಾಲೂಕುಗಳ ಆಗಮನ-ನಿರ್ಗಮನ ಮಾರ್ಗ ಮುಚ್ಚಿಲ್ಲ: ಸಚಿವ ಸತೀಶ್‌ ಜಾರಕಿಹೊಳಿ ಸ್ಪಷ್ಟನೆ