ರಾಜ್ಯದಲ್ಲಿ ಯಾವುದೇ ಎಸ್ಕಾಂಗಳು ನಷ್ಟದಲ್ಲಿಲ್ಲ- ಸಚಿವ ಕೆಜೆ ಜಾರ್ಜ್ ಸ್ಪಷ್ಟನೆ

ದಾವಣಗೆರೆ : ರಾಜ್ಯದಲ್ಲಿರುವ ಯಾವುದೇ ಎಸ್ಕಾಂಗಳು ನಷ್ಟದಲ್ಲಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಸಭೆಯಲ್ಲಿ ಮಾತನಾಡಿದ ಅವರು, ಎಸ್ಕಾಂಗಳು ನಷ್ಟದಲ್ಲಿವೆ ಎಂಬುದು ಕೇವಲ ಆರೋಪವಷ್ಟೆ. ಸರ್ಕಾರದಿಂದ ಸಾಕಷ್ಟು ಹಣ ಬರಬೇಕಾಗಿದೆ. ಸ್ಥಳೀಯ ಸಂಸ್ಥೆಗಳು ಸೇರಿದಂತೆ ಪಂಚಾಯತ್ ರಾಜ್ ಹಾಗೂ ಗ್ರಾಮೀಣಾಭಿವೃದ್ದಿ ಇಲಾಖೆಯಿಂದ ನಮಗೆ ಬರಬೇಕಾದ ಹಣ ಬಾಕಿ ಇದೆ ಎಂದು ಹೇಳಿದರು. ಗ್ರಾಮ ಪಂಚಾಯಿತಿಗಳು ಸ್ವಂತವಾಗಿ ವಿದ್ಯುತ್ ಉತ್ಪಾದನೆ ಮಾಡಿಕೊಂಡು ಸ್ವಾವಲಂಭನೆ ಸಾಧಿಸಲು ದಾವಣಗೆರೆ ಜಿಲ್ಲೆಯಲ್ಲಿ ಸೋಲಾರ್ ವಿದ್ಯುತ್ ಉತ್ಪಾದನೆಗೆ ಉದ್ದೇಶಿಸಲಾಗಿದೆ. ಪ್ರಾಯೋಗಿಕವಾಗಿ ಈ ಕಾರ್ಯಕ್ರಮ … Continue reading ರಾಜ್ಯದಲ್ಲಿ ಯಾವುದೇ ಎಸ್ಕಾಂಗಳು ನಷ್ಟದಲ್ಲಿಲ್ಲ- ಸಚಿವ ಕೆಜೆ ಜಾರ್ಜ್ ಸ್ಪಷ್ಟನೆ