ಬಗರ್ ಹುಕುಂ ಅರ್ಜಿ ವಿಲೇವಾರಿ ಮಾಡದೇ ಒಕ್ಕಲೆಬ್ಬಿಸುವಂತಿಲ್ಲ: ಸಚಿವ ಕೃಷ್ಣ ಬೈರೇಗೌಡ ಖಡಕ್ ವಾರ್ನಿಂಗ್

ಬೆಂಗಳೂರು : ಬಡ ಹಾಗೂ ಭೂ ರಹಿತ ರೈತರಿಗೆ ಬಗರ್ ಹುಕುಂ ಯೋಜನೆಯ ಅಡಿಯಲ್ಲಿ ಭೂ ಮಂಜೂರು ಮಾಡಲು ರಾಜ್ಯಾದ್ಯಂತ ಈವರೆಗೆ ಒಟ್ಟಾರೆ 185 ಸಮಿತಿಗಳನ್ನು ರಚಿಸಲಾಗಿದೆ, ಅರ್ಜಿ ವಿಲೇವಾರಿಯನ್ನೂ ತ್ವರಿತಗೊಳಿಸಲಾಗುತ್ತಿದೆ. ಇತ್ತೀಚಿನ ವರ್ಷಗಳಲ್ಲೇ ಇದೊಂದು ಹೊಸ ದಾಖಲೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಭಿಪ್ರಾಯಪಟ್ಟರು. ಸೋಮವಾರು ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಬೀದರ್ ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕರಾದ ಶೈಲೇಂದ್ರ ಬೆಲ್ದಾಳೆ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಕೃಷ್ಣ ಬೈರೇಗೌಡ ಅವರು, “ಕಳೆದ ಹಲವು ವರ್ಷಗಳಿಗೆ ಹೋಲಿಸಿದರೆ, … Continue reading ಬಗರ್ ಹುಕುಂ ಅರ್ಜಿ ವಿಲೇವಾರಿ ಮಾಡದೇ ಒಕ್ಕಲೆಬ್ಬಿಸುವಂತಿಲ್ಲ: ಸಚಿವ ಕೃಷ್ಣ ಬೈರೇಗೌಡ ಖಡಕ್ ವಾರ್ನಿಂಗ್