BIG NEWS: ಆಪರೇಷನ್ ಸಿಂಧೂರದಲ್ಲಿ ಭಾಗಿಯಾಗಿದ್ದ ಮಾತ್ರಕ್ಕೆ ವಿನಾಯ್ತಿ ಇಲ್ಲ: ಪತ್ನಿ ಕೊಂದಿದ್ದ ಕಮಾಂಡೋಗೆ ಸುಪ್ರೀಂ ಕೋರ್ಟ್ ತರಾಟೆ

ನವದೆಹಲಿ: ಭಾರತೀಯ ದಂಡ ಸಂಹಿತೆಯ ಸೆಕ್ಷನ್ 304B (ವರದಕ್ಷಿಣೆ ಸಾವು) ಅಡಿಯಲ್ಲಿ ಶಿಕ್ಷೆಗೊಳಗಾದ ಸೇನಾ ಕಮಾಂಡೋ ಒಬ್ಬರು ಎರಡು ವಾರಗಳಲ್ಲಿ ಅಧಿಕಾರಿಗಳ ಮುಂದೆ ಶರಣಾಗುವಂತೆ ಸುಪ್ರೀಂ ಕೋರ್ಟ್ ಮಂಗಳವಾರ ನಿರ್ದೇಶಿಸಿದೆ. ಅಲ್ಲದೇ ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಭಾಗಿಯಾದ ಮಾತ್ರಕ್ಕೆ ಪತ್ನಿಯ ಮೇಲೆ ದೌರ್ಜನ್ಯ ಎಸಗಿದ್ದಕ್ಕೆ ವಿನಾಯ್ತಿ ಕೊಡಲು ಸಾಧ್ಯವಿಲ್ಲ ಎಂದು ಪತ್ನಿಯ ಕೊಲೆ ಆರೋಪಿಯಾಗಿರುವ ಬ್ಲ್ಯಾಕ್ ಕಮಾಂಡೋಗೆ (Black Cat Commando) ರಿಲೀಫ್ ಕೊಡಲು ಸುಪ್ರೀಂಕೋರ್ಟ್ (Supreme Court) ತಿರಸ್ಕರಿಸಿದೆ. ನ್ಯಾಯಮೂರ್ತಿಗಳಾದ ಉಜ್ಜಲ್ ಭುಯಾನ್ ಮತ್ತು ಕೆ. … Continue reading BIG NEWS: ಆಪರೇಷನ್ ಸಿಂಧೂರದಲ್ಲಿ ಭಾಗಿಯಾಗಿದ್ದ ಮಾತ್ರಕ್ಕೆ ವಿನಾಯ್ತಿ ಇಲ್ಲ: ಪತ್ನಿ ಕೊಂದಿದ್ದ ಕಮಾಂಡೋಗೆ ಸುಪ್ರೀಂ ಕೋರ್ಟ್ ತರಾಟೆ