15 ವರ್ಷ ಹಳೆಯ ವಾಹನಗಳಿಗೆ ಇನ್ಮುಂದೆ ಸಿಗಲ್ಲ ಪೆಟ್ರೋಲ್‌, ಡೀಸೆಲ್‌: ದೆಹಲಿಯಲ್ಲಿ ಹೊಸ ರೂಲ್ಸ್‌

ನವದೆಹಲಿ: ಮಾರ್ಚ್ 31 ರ ನಂತರ ದೆಹಲಿ ಸರ್ಕಾರವು 15 ವರ್ಷಕ್ಕಿಂತ ಹಳೆಯದಾದ ವಾಹನಗಳಿಗೆ ಪೆಟ್ರೋಲ್ ನೀಡುವುದನ್ನು ನಿಲ್ಲಿಸಲಿದೆ ಎಂದು ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ ಶನಿವಾರ ಪ್ರಕಟಿಸಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿ ವಾಯುಮಾಲಿನ್ಯವನ್ನು ಎದುರಿಸುವ ಕ್ರಮಗಳ ಬಗ್ಗೆ ಚರ್ಚಿಸಲು ಅಧಿಕಾರಿಗಳೊಂದಿಗಿನ ಸಭೆಯ ನಂತರ, ವಾಹನ ಹೊರಸೂಸುವಿಕೆ ಮತ್ತು ಮಾಲಿನ್ಯವನ್ನು ನಿಗ್ರಹಿಸಲು ಸರ್ಕಾರ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಸಿರ್ಸಾ ಹೇಳಿದರು. ಹಳೆಯ ವಾಹನಗಳ ಮೇಲಿನ ನಿರ್ಬಂಧಗಳು, ಕಡ್ಡಾಯ ಹೊಗೆ ವಿರೋಧಿ ಕ್ರಮಗಳು ಮತ್ತು ಎಲೆಕ್ಟ್ರಿಕ್ ಸಾರ್ವಜನಿಕ … Continue reading 15 ವರ್ಷ ಹಳೆಯ ವಾಹನಗಳಿಗೆ ಇನ್ಮುಂದೆ ಸಿಗಲ್ಲ ಪೆಟ್ರೋಲ್‌, ಡೀಸೆಲ್‌: ದೆಹಲಿಯಲ್ಲಿ ಹೊಸ ರೂಲ್ಸ್‌