ಜಾತಿಗಣತಿ ವರದಿ ವಿಚಾರದಲ್ಲಿ ಯಾವುದೇ ಆತುರದ ನಿರ್ಧರಾವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ಮಂಗಳೂರು: “ತುಳಿತಕ್ಕೆ ಒಳಗಾದವರಿಗೆ ಶಕ್ತಿ ತುಂಬಿ, ಎಲ್ಲರಿಗೂ ನ್ಯಾಯ ಒದಗಿಸಿಕೊಡಲಾಗುವುದು, ಈ ವಿಚಾರದಲ್ಲಿ ಯಾವುದೇ ಆತುರದ ನಿರ್ಧಾರ ಇರುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಧರ್ಮಸ್ಥಳದಲ್ಲಿ ಮಂಜುನಾಥನ ದರ್ಶನ ಪಡೆದ ನಂತರ ಶಿವಕುಮಾರ್ ಅವರು ಭಾನುವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಜಾತಿಗಣತಿ ಗೆ ಕೆಲವು ಸಮುದಾಯಗಳ ವಿರೋಧ ವ್ಯಕ್ತವಾಗುತ್ತಿದ್ದು, ರಾಹುಲ್ ಗಾಂಧಿ ಅವರ ಪತ್ರದಲ್ಲಿ ಬೇಗ ವರದಿ ಜಾರಿ ಮಾಡಿ ಎಂದು ಹೇಳಲಾಗಿದೆ ಎಂದು ಕೇಳಿದಾಗ, “ನಾನು ಆ ಪತ್ರವನ್ನು ನೋಡಿಲ್ಲ. ಕಾಂಗ್ರೆಸ್ ಎಲ್ಲಾ ಸಮುದಾಯವನ್ನು … Continue reading ಜಾತಿಗಣತಿ ವರದಿ ವಿಚಾರದಲ್ಲಿ ಯಾವುದೇ ಆತುರದ ನಿರ್ಧರಾವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್