BIGG BREAKING NEWS : ʼ ಕರ್ನಾಟಕದ ಶಾಲಾ ಕಾಲೇಜುಗಳಲ್ಲಿ ಸದ್ಯಕ್ಕಿಲ್ಲʼ ಹಿಜಾಬ್ ಮುಖ್ಯ ನ್ಯಾಯಮೂರ್ತಿಗಳ ಅಂಗಳಕ್ಕೆ ಕೇಸ್ ವರ್ಗಾವಣೆ

ನವದೆಹಲಿ : ಹಿಜಾಬ್ ( Hijab Row) ವಿವಾದದ ಕುರಿತು ಸುಪ್ರೀಂಕೋರ್ಟ್ (Supreme Court) ಇಂದು ಐತಿಹಾಸಿಕ  ತೀರ್ಪು (Verdict) ಪ್ರಕಟಿಸಿದೆ. ನ್ಯಾಹೇಮಂತ್‌ ಗುಪ್ತಾ, ನ್ಯಾ ಸುಧಾಂಶು ಧುಲಿಯಾ ನ್ಯಾಯಮೂರ್ತಿಗಳು ವಿಭಿನ್ನ ತೀರ್ಪು ನೀಡಿದ್ದಾರೆ.  ಮುಸ್ಲಿಂ ವಿದ್ಯಾರ್ಥಿಯರ ಮೇಲ್ಮನವಿ ವಜಾ ಮಾಡಲಾಗಿದೆ ಎಂದು ನ್ಯಾಯ ಮೂರ್ತಿ ಹೇಮಂತ್‌ ಗುಪ್ತಾ  ಆದೇಶ ಹೊರಡಿಸಿದ್ದಾರೆ. ನ್ಯಾ ಸುಧಾಂಶು ಧುಲಿಯಾ  ಹೈಕೋರ್ಟ್‌ ತೀರ್ಪು ರದ್ದುಗೊಳಿಸಿದ್ದಾರೆ. ಹೀಗಾಗಿ ಹಿಜಾಬ್‌ ಪ್ರಕರಣ ಸಿಜೆಐ ಪೀಠಕ್ಕೆ ವರ್ಗಾವಣೆ ಮಾಡಲಾಗಿದೆ. ಹೀಗಾಗಿ ಕರ್ನಾಟಕದ ಶಾಲಾ ಕಾಲೇಜುಗಳಲ್ಲಿ ಸದ್ಯಕ್ಕೆ … Continue reading BIGG BREAKING NEWS : ʼ ಕರ್ನಾಟಕದ ಶಾಲಾ ಕಾಲೇಜುಗಳಲ್ಲಿ ಸದ್ಯಕ್ಕಿಲ್ಲʼ ಹಿಜಾಬ್ ಮುಖ್ಯ ನ್ಯಾಯಮೂರ್ತಿಗಳ ಅಂಗಳಕ್ಕೆ ಕೇಸ್ ವರ್ಗಾವಣೆ