ಹಿಟ್ ಅಂಡ್ ರನ್, ಬ್ಲ್ಯಾಕ್ ಮೇಲ್ ಮಾಡುವುದಲ್ಲ, ದಾಖಲೆ ಸಹಿತ ಬಹಿರಂಗ ಚರ್ಚೆಗೆ ಬನ್ನಿ: HDKಗೆ ಡಿಕೆಶಿ ಸವಾಲ್

ಬೆಂಗಳೂರು : ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚರ್ಚೆ, ವಾದ ವಿವಾದ ಇರಬೇಕು. ಹಿಟ್ ಅಂಡ್ ರನ್, ಬ್ಲ್ಯಾಕ್ ಮೇಲ್ ಮಾಡುವುದಲ್ಲ. ಕುಮಾರಸ್ವಾಮಿ ನನ್ನ ವಿರುದ್ಧ ಇರುವ ದಾಖಲೆ ತಂದು ಬಹಿರಂಗ ಚರ್ಚೆಯಲ್ಲಿ ಭಾಗವಹಿಸಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ. ನಗರದ ಸಿಟಿ ಸಿವಿಲ್ ಕೋರ್ಟ್ ಬಳಿ ಮಾಧ್ಯಮಗಳ ಪ್ರಶ್ನೆಗೆ ಡಿ.ಕೆ. ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯಿಸಿದರು. “ಶಿವಕುಮಾರ್ ಜೊತೆ ಮಾತನಾಡಲು ಆಗುತ್ತಾ, ಆ ಯೋಗ್ಯತೆ ಉಳಿಸಿಕೊಂಡಿದ್ದಾರಾ” ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಮಾಧ್ಯಮದವರು … Continue reading ಹಿಟ್ ಅಂಡ್ ರನ್, ಬ್ಲ್ಯಾಕ್ ಮೇಲ್ ಮಾಡುವುದಲ್ಲ, ದಾಖಲೆ ಸಹಿತ ಬಹಿರಂಗ ಚರ್ಚೆಗೆ ಬನ್ನಿ: HDKಗೆ ಡಿಕೆಶಿ ಸವಾಲ್