Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೊಬೈಲ್‌ ನಲ್ಲಿ ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ಸಂಗ್ರಹವೂ ಅಪರಾಧ : ಹೈಕೋರ್ಟ್ ಮಹತ್ವದ ತೀರ್ಪು

12/03/2026 5:38 AM

ರಾಜ್ಯದಲ್ಲಿ ಗ್ಯಾಸ್ ಸಿಗದೇ ಪರದಾಟ : ಹಲವು ಜಿಲ್ಲೆಗಳಲ್ಲಿ ಹೋಟೆಲ್ ಬಂದ್ ಮಾಡುವ ಪರಿಸ್ಥಿತಿ !

12/03/2026 5:34 AM

ಪೋಷಕರೇ ನಿಮ್ಮ ಮಕ್ಕಳನ್ನು `ಕೇಂದ್ರೀಯ ವಿದ್ಯಾಲಯ’ಕ್ಕೆ ಸೇರಿಸಬೇಕಾ? ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಆರಂಭ

12/03/2026 5:29 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ನಾಳೆ ಬೆಂಗಳೂರಿನ ಶಾಲಾ, ಕಾಲೇಜು, ಅಂಗನವಾಡಿ ಕೇಂದ್ರಗಳಿಗೆ ರಜೆ ಇಲ್ಲ: ಡಿಸಿ ಮಾಹಿತಿ | School Holiday
KARNATAKA

BREAKING: ನಾಳೆ ಬೆಂಗಳೂರಿನ ಶಾಲಾ, ಕಾಲೇಜು, ಅಂಗನವಾಡಿ ಕೇಂದ್ರಗಳಿಗೆ ರಜೆ ಇಲ್ಲ: ಡಿಸಿ ಮಾಹಿತಿ | School Holiday

By kannadanewsnow0921/10/2024 9:57 PM

ಬೆಂಗಳೂರು: ಇಂದು ವ್ಯಾಪಕ ಮಳೆಯ ಮುನ್ಸೂಚನೆಯ ಕಾರಣಕ್ಕೆ ನಗರದ ಶಾಲಾ, ಕಾಲೇಜುಗಳಿಗೆ ರಜೆಯನ್ನು ನೀಡಲಾಗಿತ್ತು. ಆದರೇ ನಾಳೆ ಬೆಂಗಳೂರಿನ ಶಾಲಾ, ಕಾಲೇಜು, ಅಂಗನವಾಡಿ ಕೇಂದ್ರಗಳಿಗೆ ರಜೆ ಇಲ್ಲ ಎಂಬುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ಅವರು, ನಾಳೆ ಬೆಂಗಳೂರಿನ ಶಾಲಾ, ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಿಲ್ಲ. ನಾಳೆ ಶಾಲೆ, ಕಾಲೇಜು, ಅಂಗನವಾಡಿ ಕೇಂದ್ರಗಳಿಗೆ ರಜೆಯಿಲ್ಲ ಎಂಬುದಾಗಿ ತಿಳಿಸಿದರು.

ನಾಳೆ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆಯಿಂದ ನೀಡಲಾಗಿಲ್ಲ. ಈ ಹಿನ್ನಲೆಯಲ್ಲಿ ನಾಳೆ ಬೆಂಗಳೂರು ನಗರದ ಶಾಲಾ-ಕಾಲೇಜು, ಅಂಗನವಾಡಿ ಕೇಂದ್ರಗಳಿಗೆ ರಜೆಯನ್ನು ನೀಡುತ್ತಿಲ್ಲ ಎಂಬುದಾಗಿ ಹೇಳಿದರು.

ಸಾಗರದ ‘ಇಂದಿರಾಗಾಂಧಿ ಪ್ರಥಮ ದರ್ಜೆ ಕಾಲೇಜಿ’ಗೆ NAAC ಮಾನ್ಯತೆ: ಪ್ರಾಂಶುಪಾಲೆ ಡಾ.ರಾಜೇಶ್ವರಿ

ಈ ಪ್ರಸಿದ್ಧ ‘ಡೊಳ್ಳು ಕಲಾವಿದ’ನಿಗೆ ಸಿಗುವುದೇ ‘ 2024ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ’.!?

Share. Facebook Twitter LinkedIn WhatsApp Email

Related Posts

ಮೊಬೈಲ್‌ ನಲ್ಲಿ ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ಸಂಗ್ರಹವೂ ಅಪರಾಧ : ಹೈಕೋರ್ಟ್ ಮಹತ್ವದ ತೀರ್ಪು

12/03/2026 5:38 AM1 Min Read

ರಾಜ್ಯದಲ್ಲಿ ಗ್ಯಾಸ್ ಸಿಗದೇ ಪರದಾಟ : ಹಲವು ಜಿಲ್ಲೆಗಳಲ್ಲಿ ಹೋಟೆಲ್ ಬಂದ್ ಮಾಡುವ ಪರಿಸ್ಥಿತಿ !

12/03/2026 5:34 AM1 Min Read

ಪೋಷಕರೇ ನಿಮ್ಮ ಮಕ್ಕಳನ್ನು `ಕೇಂದ್ರೀಯ ವಿದ್ಯಾಲಯ’ಕ್ಕೆ ಸೇರಿಸಬೇಕಾ? ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಆರಂಭ

12/03/2026 5:29 AM2 Mins Read
Recent News

ಮೊಬೈಲ್‌ ನಲ್ಲಿ ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ಸಂಗ್ರಹವೂ ಅಪರಾಧ : ಹೈಕೋರ್ಟ್ ಮಹತ್ವದ ತೀರ್ಪು

12/03/2026 5:38 AM

ರಾಜ್ಯದಲ್ಲಿ ಗ್ಯಾಸ್ ಸಿಗದೇ ಪರದಾಟ : ಹಲವು ಜಿಲ್ಲೆಗಳಲ್ಲಿ ಹೋಟೆಲ್ ಬಂದ್ ಮಾಡುವ ಪರಿಸ್ಥಿತಿ !

12/03/2026 5:34 AM

ಪೋಷಕರೇ ನಿಮ್ಮ ಮಕ್ಕಳನ್ನು `ಕೇಂದ್ರೀಯ ವಿದ್ಯಾಲಯ’ಕ್ಕೆ ಸೇರಿಸಬೇಕಾ? ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಆರಂಭ

12/03/2026 5:29 AM

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಈ ಯೋಜನೆಯಡಿ ನಿಮಗೆ ಸಿಗುತ್ತೆ 5 ಲಕ್ಷ ರೂ.ವರೆಗೆ ಶೂನ್ಯ ಬಡ್ಡಿ ಸಾಲ !

12/03/2026 5:25 AM
State News
KARNATAKA

ಮೊಬೈಲ್‌ ನಲ್ಲಿ ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ಸಂಗ್ರಹವೂ ಅಪರಾಧ : ಹೈಕೋರ್ಟ್ ಮಹತ್ವದ ತೀರ್ಪು

By kannadanewsnow5712/03/2026 5:38 AM KARNATAKA 1 Min Read

ಬೆಂಗಳೂರು: ಮಕ್ಕಳ ಅಶ್ಲೀಲ ಫೋಟೋ ಹಾಗೂ ವಿಡಿಯೋಗಳನ್ನು ಮೊಬೈಲ್ ಫೋನ್‌ನಲ್ಲಿ ಕೇವಲ ಸಂಗ್ರಹಿಸಿಟ್ಟುಕೊಳ್ಳುವುದು ಕೂಡ ಪೋಕ್ಸೋ (POCSO) ಮತ್ತು ಮಾಹಿತಿ…

ರಾಜ್ಯದಲ್ಲಿ ಗ್ಯಾಸ್ ಸಿಗದೇ ಪರದಾಟ : ಹಲವು ಜಿಲ್ಲೆಗಳಲ್ಲಿ ಹೋಟೆಲ್ ಬಂದ್ ಮಾಡುವ ಪರಿಸ್ಥಿತಿ !

12/03/2026 5:34 AM

ಪೋಷಕರೇ ನಿಮ್ಮ ಮಕ್ಕಳನ್ನು `ಕೇಂದ್ರೀಯ ವಿದ್ಯಾಲಯ’ಕ್ಕೆ ಸೇರಿಸಬೇಕಾ? ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಆರಂಭ

12/03/2026 5:29 AM

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಈ ಯೋಜನೆಯಡಿ ನಿಮಗೆ ಸಿಗುತ್ತೆ 5 ಲಕ್ಷ ರೂ.ವರೆಗೆ ಶೂನ್ಯ ಬಡ್ಡಿ ಸಾಲ !

12/03/2026 5:25 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.