BREAKING: ಬೆಂಗಳೂರಲ್ಲಿ ಶಾಲಾ-ಕಾಲೇಜುಗಳಿಗೆ ನಾಳೆ ರಜೆಯಿಲ್ಲ- DC ಜಗದೀಶ್ ಮಾಹಿತಿ | School Holiday
ಬೆಂಗಳೂರು: ಫೆಂಗಲ್ ಚಂಡಮಾರುತದ ಕಾರಣ ಬೆಂಗಳೂರು ನಗರದಲ್ಲೂ ತುಂತುರು ಮಳೆಯಾಗುತ್ತಿದೆ. ಚಳಿಗಾಳಿಯ ಸಹಿತ ಮಳೆಯ ಕಾರಣ ರಾಜ್ಯದ ರಾಜಧಾನಿ ಜನತೆ ತತ್ತರಿಸಿ ಹೋಗಿದ್ದಾರೆ. ಇದರ ನಡುವೆ ನಾಳೆ ಶಾಲಾ-ಕಾಲೇಜುಗಳಿಗೆ ರಜೆಯಿಲ್ಲ ಎಂಬುದಾಗಿ ಜಿಲ್ಲಾಧಿಕಾರಿ ಜಗದೀಶ್ ಮಾಹಿತಿ ನೀಡಿದ್ದಾರೆ. ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ನಾಳೆ ಹವಾಮಾನ ಇಲಾಖೆಯಿಂದ ಬೆಂಗಳೂರು ನಗರದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಹೀಗಾಗಿ ನಾಳೆ ನಗರದಲ್ಲಿ ಶಾಲಾ-ಕಾಲೇಜುಗಳಿಗೆ ರಜೆಯಿಲ್ಲ ಎಂಬುದಾಗಿ ತಿಳಿಸಿದ್ದಾರೆ. ಮತ್ತೊಂದೆಡೆ ಕೋಲಾರ ಜಿಲ್ಲೆಯಲ್ಲಿ ನಿನ್ನೆ ಫೆಂಗಲ್ … Continue reading BREAKING: ಬೆಂಗಳೂರಲ್ಲಿ ಶಾಲಾ-ಕಾಲೇಜುಗಳಿಗೆ ನಾಳೆ ರಜೆಯಿಲ್ಲ- DC ಜಗದೀಶ್ ಮಾಹಿತಿ | School Holiday
Copy and paste this URL into your WordPress site to embed
Copy and paste this code into your site to embed