BREAKING: ನಾಳೆ ಬೆಂಗಳೂರಲ್ಲಿ ಶಾಲಾ-ಕಾಲೇಜುಗಳಿಗೆ ರಜೆಯಿಲ್ಲ- DC ಜಗದೀಶ್ ಸ್ಪಷ್ಟನೆ | School Holiday

ಬೆಂಗಳೂರು: ಫೆಂಗಲ್ ಚಂಡಮಾರುತದ ಹಿನ್ನಲೆಯಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಆದರೇ ತುಂತುರು ಹಾಗೂ ಮೋಡ ಕವಿತ ವಾತಾವರಣವಿರುವ ಕಾರಣ ನಾಳೆ ನಗರದಲ್ಲಿನ ಶಾಲಾ ಕಾಲೇಜುಗಳಿಗೆ ರಜೆಯಿಲ್ಲ ಎಂಬುದಾಗಿ ಜಿಲ್ಲಾಧಿಕಾರಿ ಜಗದೀಶ್ ಸ್ಪಷ್ಟ ಪಡಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ನಗರದಲ್ಲಿ ತುಂತುರು ಮಳೆಯಾಗುತ್ತಿದೆ. ಮೋಡ ಕವಿದ ವಾತಾವರಣವಿದೆ. ಮಕ್ಕಳನ್ನು ಎಚ್ಚರಿಕೆಯಿಂದ ಶಾಲೆಗಳಿಗೆ ಕಳುಹಿಸುವಂತೆ ಪೋಷಕರಲ್ಲಿ ಮನವಿ ಮಾಡಿದರು. ಇನ್ನೂ ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಎಂಬುದಾಗಿ ಸುಳ್ಳು ಸುದ್ದಿ ಹರಿದಾಡುತ್ತಿದೆ. ನಾಳೆ ಯಾವುದೇ ಶಾಲಾ ಕಾಲೇಜುಗಳಿಗೆ ರಜೆಯಿಲ್ಲ. … Continue reading BREAKING: ನಾಳೆ ಬೆಂಗಳೂರಲ್ಲಿ ಶಾಲಾ-ಕಾಲೇಜುಗಳಿಗೆ ರಜೆಯಿಲ್ಲ- DC ಜಗದೀಶ್ ಸ್ಪಷ್ಟನೆ | School Holiday