ಅಯೋಧ್ಯೆ ರಾಮಮಂದಿರ ಉದ್ಘಾಟನೆ ; ಕರ್ನಾಟಕ ರಾಜ್ಯದಲ್ಲಿಲ್ಲ ರಜೆ, ಖಾಸಗಿ ಶಾಲೆಗಳಲ್ಲಿ ಕಾರ್ಯಕ್ರಮ ನೇರಪ್ರಸಾರ..
ರಾಮಮಂದಿರ ‘ಪ್ರಾಣ ಪ್ರತಿಷ್ಠಾಪನೆ’ಯ ಹಿನ್ನೆಲೆಯಲ್ಲಿ ಜನವರಿ 22 ರಂದು ರಾಜ್ಯದಲ್ಲಿಯೂ ರಜೆ ನೀಡಬೇಕೆಂದು ಬಿಜೆಪಿ ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಆದರೆ, ಅಂದು ಶಾಲೆಗಳಿಗೆ ರಜೆ ಇರುವುದಿಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಈ ನಡುವೆ, ಖಾಸಗಿ ಶಾಲಾ ಆಡಳಿತ ಮಂಡಳಿಗಳು ವಿದ್ಯಾರ್ಥಿಗಳಿಗೆ ಸಮಾರಂಭವನ್ನು ಲೈವ್-ಸ್ಟ್ರೀಮ್ ಮೂಲಕ ತೋರಿಸಲು ಯೋಜಿಸಿವೆ ಎಂದು ತಿಳಿದುಬಂದಿದೆ. ನಾವು ಜನವರಿ 22ರಂದು ಶಾಲೆಗಳಿಗೆ ರಜೆ ಘೋಷಿಸುತ್ತಿಲ್ಲ. ಅದು ಕೆಲಸದ ದಿನವಾಗಿರುತ್ತದೆ. ಬೆಂಗಳೂರು ನಗರ ಸೇರಿದಂತೆ ರಾಜ್ಯದ ಎಲ್ಲಿಯಾದರು ಯಾವುದೇ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ … Continue reading ಅಯೋಧ್ಯೆ ರಾಮಮಂದಿರ ಉದ್ಘಾಟನೆ ; ಕರ್ನಾಟಕ ರಾಜ್ಯದಲ್ಲಿಲ್ಲ ರಜೆ, ಖಾಸಗಿ ಶಾಲೆಗಳಲ್ಲಿ ಕಾರ್ಯಕ್ರಮ ನೇರಪ್ರಸಾರ..
Copy and paste this URL into your WordPress site to embed
Copy and paste this code into your site to embed