ಬೆಂಗಳೂರು: ಬಿಎಂಟಿಸಿ ಬಸ್ಸಿನಲ್ಲಿ ಕಂಡಕ್ಟರ್ ಶಾಲಾ ವಿದ್ಯಾರ್ಥಿಯನ್ನು ಕಾಲಿನಿಂದ ಒದ್ದಿದ್ದಾರೆ ಎಂದು ಹೇಳಲಾಗುತ್ತಿರುವಂತ ವೀಡಿಯೋ ಬೆಂಗಳೂರಿನಲ್ಲಿ ನಡೆದಿರುವಂತ ಘಟನೆಯಲ್ಲ. ಬೆಂಗಳೂರಿನ ಬಿಎಂಟಿಸಿ ಬಸ್ಸಿನಲ್ಲಿ ಇಲ್ಲಿಯವರೆಗೆ ಯಾವುದೇ ಆ ಥರದ ಘಟನೆ ನಡೆದಿರುವುದಿಲ್ಲ ಅಂತ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟ ಪಡಿಸಿದ್ದಾರೆ. ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಬಿಎಂಟಿಸಿ ಬಸ್ ಸಂಖ್ಯೆ KA57F3364ರ ಬಸ್ಸಿನಲ್ಲಿ ಶಾಲಾ ಹುಡುಗನೊಬ್ಬನಿಗೆ ಕಂಡೆಕ್ಟರ್ ಕಾಲಿನಿಂದ ಒದ್ದಿದ್ದಾರೆ ಎನ್ನಲಾದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಬಿತ್ತರವಾಗಿದೆ ಎಂಬುದಾಗಿ ತಿಳಿಸಿದ್ದಾರೆ. ಬಿಎಂಟಿಸಿ ಬಸ್ಸುಗಳಲ್ಲಿ ಪ್ರತಿನಿತ್ಯ … Continue reading BIG NEWS: ಇಲ್ಲಿಯವರೆಗೆ ಬಿಎಂಟಿಸಿ ಬಸ್ಸಿನಲ್ಲಿ ಕಂಡಕ್ಟರ್ ಶಾಲಾ ವಿದ್ಯಾರ್ಥಿಗೆ ಹೊಡೆದ ಘಟನೆ ನಡೆದಿಲ್ಲ: ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ
Copy and paste this URL into your WordPress site to embed
Copy and paste this code into your site to embed