GOOD NEWS: ಬಿಎಸ್‌ಸಿ ನರ್ಸಿಂಗ್‌ ಕೋರ್ಸ್ ಶುಲ್ಕ ಹೆಚ್ಚಳವಿಲ್ಲ: ಸಚಿವ ಶರಣಪ್ರಕಾಶ್ ಪಾಟೀಲ್

ಬೆಂಗಳೂರು: ಬಿ.ಎಸ್‌ಸಿ ನರ್ಸಿಂಗ್‌ ಕೋರ್ಸ್‌ಗಳ ಶುಲ್ಕವನ್ನು 2025-26ನೇ ಸಾಲಿಗೆ ಹೆಚ್ಚಳ ಮಾಡುವುದಿಲ್ಲ. ಅನುಮೋದಿತ ಶುಲ್ಕಕ್ಕಿಂತ ಹೆಚ್ಚಿನ ಶುಲ್ಕ ಪಡೆದ ಪ್ರಕರಣಗಳು ಕಂಡುಬಂದರೆ ಕಾನೂನು ಕ್ರಮ ಕೈಗೊಳ್ಳುವ ಜೊತೆಗೆ ಅಂತಹ ಕಾಲೇಜುಗಳ ಮಾನ್ಯತೆಯನ್ನೂ ರದ್ದುಗೊಳಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ್‌ ಪಾಟೀಲ್‌ ತಿಳಿಸಿದ್ದಾರೆ. ಬಿ.ಎಸ್‌ಸಿ ನರ್ಸಿಂಗ್‌ ಕೋರ್ಸ್‌ಗಳ ಶುಲ್ಕವನ್ನು 2025-26ನೇ ಸಾಲಿಗೆ ಹೆಚ್ಚಳ ಮಾಡುವುದಿಲ್ಲ. ಅನುಮೋದಿತ ಶುಲ್ಕಕ್ಕಿಂತ ಹೆಚ್ಚಿನ ಶುಲ್ಕ ಪಡೆದ ಪ್ರಕರಣಗಳು ಕಂಡುಬಂದರೆ ಕಾನೂನು ಕ್ರಮ ಕೈಗೊಳ್ಳುವ ಜೊತೆಗೆ ಅಂತಹ ಕಾಲೇಜುಗಳ ಮಾನ್ಯತೆಯನ್ನೂ ರದ್ದುಗೊಳಿಸಲಾಗುವುದು … Continue reading GOOD NEWS: ಬಿಎಸ್‌ಸಿ ನರ್ಸಿಂಗ್‌ ಕೋರ್ಸ್ ಶುಲ್ಕ ಹೆಚ್ಚಳವಿಲ್ಲ: ಸಚಿವ ಶರಣಪ್ರಕಾಶ್ ಪಾಟೀಲ್