GOOD NEWS: ವೈದ್ಯಕೀಯ, ದಂತ ವೈದ್ಯಕೀಯ ಶಿಕ್ಷಣ ಶುಲ್ಕ ಹೆಚ್ಚಳವಿಲ್ಲ: ಸಚಿವ ಶರಣ್‌ ಪ್ರಕಾಶ್‌ ಪಾಟೀಲ್

ಬೆಂಗಳೂರು : ಖಾಸಗಿ ವೈದ್ಯಕೀಯ ಕಾಲೇಜುಗಳ ಒತ್ತಡದ ಹೊರತಾಗಿಯೂ, ಮುಂದಿನ ಶೈಕ್ಷಣಿಕ ವರ್ಷಕ್ಕೆ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ಗಳ ಶುಲ್ಕ ವಿಚಾರದಲ್ಲಿ ಯಾವುದೇ ಹೆಚ್ಚಳವಿಲ್ಲ ಎಂದು ರಾಜ್ಯ ಸರ್ಕಾರ ಮಹತ್ವದ ಘೋಷಣೆ ಮಾಡಿದೆ. ಈ ವಿಷಯವನ್ನು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ. ಖಾಸಗಿ ವೈದ್ಯಕೀಯ ಕಾಲೇಜು ಹಾಗೂ ದಂತ ವೈದ್ಯಕೀಯ ಕಾಲೇಜುಗಳ ಆಡಳಿತ ಮಂಡಳಿಯ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಸಚಿವ … Continue reading GOOD NEWS: ವೈದ್ಯಕೀಯ, ದಂತ ವೈದ್ಯಕೀಯ ಶಿಕ್ಷಣ ಶುಲ್ಕ ಹೆಚ್ಚಳವಿಲ್ಲ: ಸಚಿವ ಶರಣ್‌ ಪ್ರಕಾಶ್‌ ಪಾಟೀಲ್