ರಾಜ್ಯಪಾಲರು ಸರ್ಕಾರದ ಪ್ರತಿದಿನದ ತೀರ್ಮಾನಗಳ ಬಗ್ಗೆ ಮಾಹಿತಿ ಕೇಳಿದ ಉದಾಹರಣೆಗಳೇ ಇಲ್ಲ: ಗೃಹ ಸಚಿವ ಪರಮೇಶ್ವರ್
ಬೆಂಗಳೂರು : ರಾಜ್ಯಪಾಲರದ್ದು ಅತ್ಯಂತ ಜವಾಬ್ದಾರಿಯುತ ಮತ್ತು ಗೌರವಯುತ ಸ್ಥಾನ. ಪ್ರಥಮಬಾರಿಗೆ ಸರ್ಕಾರದ ದಿನನಿತ್ಯದ ಆಡಳಿತದ ಬಗ್ಗೆ ಮಾಹಿತಿ ಕೇಳುತ್ತಿದ್ದಾರೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂವಿಧಾನದ ಆಶಯಗಳನ್ನು ಯಾವ ರೀತಿ ರಕ್ಷಣೆ ಮಾಡಬೇಕು ಎಂಬುದು ರಾಜ್ಯಪಾಲರ ಜವಾಬ್ದಾರಿಯಾಗಿದೆ. ದಿನನಿತ್ಯ ಆಡಳಿತ ಮಾಡುವ ಅಧಿಕಾರ ಮುಖ್ಯಮಂತ್ರಿಯವರಿಗೆ ಮತ್ತು ಸರ್ಕಾರಕ್ಕೆ ಇದೆ. ಆದರೆ, ಪ್ರಥಮಬಾರಿಗೆ ರಾಜ್ಯಪಾಲರು, ಸರ್ಕಾರದ ದಿನನಿತ್ಯದ ಆಡಳಿತದ ಬಗ್ಗೆ ಮಾಹಿತಿ ಕೇಳುವುದಾಗಲಿ … Continue reading ರಾಜ್ಯಪಾಲರು ಸರ್ಕಾರದ ಪ್ರತಿದಿನದ ತೀರ್ಮಾನಗಳ ಬಗ್ಗೆ ಮಾಹಿತಿ ಕೇಳಿದ ಉದಾಹರಣೆಗಳೇ ಇಲ್ಲ: ಗೃಹ ಸಚಿವ ಪರಮೇಶ್ವರ್
Copy and paste this URL into your WordPress site to embed
Copy and paste this code into your site to embed