ರೈತರಿಗೆ ಯಾವುದೇ ವಿಮಾ ಕಂಪನಿಗಳು ಬೆಳೆ ವಿಮೆ ನಿರಾಕರಿಸುವಂತಿಲ್ಲ: ಸಚಿವ ಕೃಷ್ಣಭೈರೇಗೌಡ ಖಡಕ್ ಆದೇಶ
ಬೆಂಗಳೂರು: ರಾಜ್ಯದ ರೈತರಿಗೆ ಯಾವುದೇ ಕಂಪೆನಿಗಳೂ ಬೆಳೆ ವಿಮೆ ನಿರಾಕರಿಸುವಂತಿಲ್ಲ ಎಂಬುದಾಗಿ ಕಂದಾಯ ಸಚಿವ ಕೃಷ್ಣಭೈರೇಗೌಡ ಖಡಕ್ ಆದೇಶ ಮಾಡಿದ್ದಾರೆ. ಕೆಲವು ವಿಮಾ ಕಂಪೆನಿಗಳು ರೈತರಿಗೆ ಬೆಳೆ ವಿಮೆ ನೀಡಲು ನಿರಾಕರಿಸುತ್ತಿವೆ. ಈ ಬಗ್ಗೆ ಬಿಜೆಪಿ ಸದಸ್ಯ ಕೇಶವ ಪ್ರಸಾದ್ ಅವರು ಸದನದ ಗಮನ ಸೆಳೆದರು. ಈ ಪ್ರಶ್ನೆಗೂ ಉತ್ತರಿಸಿದ ಸಚಿವ ಕೃಷ್ಣ ಬೈರೇಗೌಡ ಅವರು, “ಕೇಂದ್ರ ಸರ್ಕಾರ ಗೊತ್ತಿದ್ದೋ ಗೊತ್ತಿಲ್ಲದೆಯೋ ಸರ್ಕಾರದಿಂದ ಬೆಳೆ ಪರಿಹಾರ ಪಡೆಯುವ ರೈತರಿಗೆ ಬೆಳೆ ವಿಮೆ ನೀಡುವಂತಿಲ್ಲ ಎಂದು ಬರ ಕೈಪಿಡಿಯಲ್ಲಿ … Continue reading ರೈತರಿಗೆ ಯಾವುದೇ ವಿಮಾ ಕಂಪನಿಗಳು ಬೆಳೆ ವಿಮೆ ನಿರಾಕರಿಸುವಂತಿಲ್ಲ: ಸಚಿವ ಕೃಷ್ಣಭೈರೇಗೌಡ ಖಡಕ್ ಆದೇಶ
Copy and paste this URL into your WordPress site to embed
Copy and paste this code into your site to embed