ಮದ್ಯ ಸೇವನೆಯಿಂದ ಮೃತಪಟ್ಟರೆ ವಿಮೆ ಪರಿಹಾರ ಇಲ್ಲ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು

ನವದೆಹಲಿ : ವಿಮೆ ಪರಿಹಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಮದ್ಯಪಾನ ಮಾಡಿ ಮೃತಪಟ್ಟವರಿಗೆ ವಿಮೆ ಪರಿಹಾರ ಸಿಗಲ್ಲ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಧೂಮಪಾನಿಗಳಿಗೆ ಬಿಗ್ ಶಾಕ್ : ರೈಲಿನಲ್ಲಿ ಸ್ಮೋಕ್ ಮಾಡಿದ್ರೆ 1000 ರೂ. ದಂಡ, 3 ವರ್ಷ ಜೈಲು ಶಿಕ್ಷೆ! ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಯ ಚೋಪಾಲ್ ಪಂಚಾಯಿತಿಯಲ್ಲಿ 1997ರ ಅಕ್ಟೋಬರ್ ನಲ್ಲಿ ಅರಣ್ಯ ಸಿಬ್ಬಂದಿ ಸಾವನ್ನಪ್ಪಿದ್ದರು. ಅವರ ಕುಟುಂಬದವರು ಪರಿಹಾರಕ್ಕೆ ಕೋರ್ಟ್ ಮೊರೆ ಹೋಗಿದ್ದರು. ಅವರು ಅಪಘಾತದಲ್ಲಿ ಗಾಯಗೊಂಡು ಮೃತಪಟ್ಟಿರಲಿಲ್ಲ. … Continue reading ಮದ್ಯ ಸೇವನೆಯಿಂದ ಮೃತಪಟ್ಟರೆ ವಿಮೆ ಪರಿಹಾರ ಇಲ್ಲ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು